• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರ ಕಾಂಗ್ರೆಸ್‌ ಸಭೇಲಿ ಡಿಚ್ಚಿ ಫೈಟ್:‌ ಇಬ್ಬರು ಆಸ್ಪತ್ರೆಗೆ!

Feb 14 2024, 02:15 AM IST
ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್‌ಗೆ ಡಿಚ್ಚಿ ಹೊಡೆದ ಮುಖಂಡ, ಸಚಿವ ಕೆ.ಎಚ್.ಮುನಿಯಪ್ಪ ಆಪ್ತ, ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ ಹಾಗೂ ಕಾರ್ಯಕರ್ತ ವೆಂಕಟೇಶ್ ಎಂಬುವರ ನಡುವೆ ಘರ್ಷಣೆ

ಕಲಬುರಗಿ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್‌ ಪ್ರಗತಿ ರಥ

Feb 13 2024, 12:49 AM IST
ಬಿಜೆಪಿ ನಡೆಸಿರುವ ಅಭಿಯಾನಕ್ಕೆ ಸೆಡ್ಡು ಹೊಡೆದಿರುವ ಕಲಬುರಗಿ ಜಿಲ್ಲಾ ಕಾಂಗ್ರೆಸ್‌ ಕಮಿಟಿ ಮಾಡಿರೋ ಕೆಲಸಗಳನ್ನು ನೋಡಬನ್ನಿರೆಂದು ವಿಶೇಷ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ಬಿಜೆಪಿ ಮುಖಂಡರಿಗೆ ಸವಾಲು ಹಾಕಿ ಗಮನ ಸೆಳೆಯಿತು.

ತೆರಿಗೆ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್‌: ಪ್ರತಾಪ್ ಸಿಂಹ ನಾಯಕ್‌ ಆರೋಪ

Feb 13 2024, 12:48 AM IST
ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಇದು ರಾಜ್ಯದ ಜನರ ದುರಾದೃಷ್ಟ. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಟೀಕಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

Feb 13 2024, 12:47 AM IST
ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್. ನರೇಂದ್ರಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಎಚ್ಚರಿಕೆ ನೀಡಿದರು

ಅಭಿವೃದ್ಧಿ ಮರೆತ ರಾಜ್ಯ ಕಾಂಗ್ರೆಸ್‌: ಬಿಜೆಪಿ

Feb 12 2024, 01:34 AM IST
ಕಲಬುರಗಿ ದಕ್ಷಿಣದಲ್ಲಿ ಅಲ್ಲಂಪ್ರಭು ಶಾಸಕರೋ, ಅವರ ಮಕ್ಕಳು ಶಾಸಕರೋ ಗೊಂದಲವಿದೆ. ಬಂಧುಗಳಿಗೆ ತಂದು ಕೆಲಸ ಮಾಡಿಸುತ್ತಿದ್ದಾರೆಂದು ದೂರಿದರು. ಅಭಿವೃದ್ಧಿ ಕಾರ್ಯ ಮಾಡಲಾಗದೇ ಇದ್ದರೆ ರಾಜೀನಾಮೆ ಕೊಡಬೇಕು.

ಬಿಜೆಪಿ ಪ್ರಚಾರಪ್ರಿಯ ಕಾಂಗ್ರೆಸ್‌ ಅಭಿವೃದ್ಧಿ ಪರ: ಶಾಸಕ ರಾಘವೇಂದ್ರ ಹಿಟ್ನಾಳ

Feb 12 2024, 01:30 AM IST
ಬಿಜೆಪಿ, ಆರೆಸ್ಸೆಸ್‌ ನೀತಿಗೆ ಜನರು ಬೇಸತ್ತಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಕಡೆ ಜನರು ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಜನರು ಬರುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ.

ಕಾಂಗ್ರೆಸ್‌ ಅಪಪ್ರಚಾರವೇ ಜೆಡಿಎಸ್‌ಗೆ ಅಸ್ತ್ರ: ಎಂಎಲ್‌ಸಿ ಇಂಚರ ಗೋವಿಂದರಾಜು

Feb 11 2024, 01:48 AM IST
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಹೊರಗಿನವರಿಗೆ ಮಣೆ ಹಾಕುವುದು ಬೇಡ, ಸ್ಥಳೀಯರಿಗೆ ಆಧ್ಯತೆ ನೀಡಬೇಕೆಂಬುವುದು ಎಲ್ಲರ ಅಭಿಪ್ರಾಯ. ಆದರೆ ಮೈತ್ರಿ ಸರ್ಕಾರದಲ್ಲಿ ಯಾವುದೇ ಯಾರಿಗೆ ಟಿಕೆಟ್‌ ಸಿಗಲಿ ಎಲ್ಲರೂ ಸಂಘಟಿತರಾಗಿ ಗೆಲುವು ಸಾಧಿಸಬೇಕು

ಕಾಂಗ್ರೆಸ್‌ ನಾಯಕರ ಪಾಪದ ಕೊಡ ತುಂಬುತ್ತಿದೆ: ಬಿ.ವೈ.ರಾಘವೆಂದ್ರ

Feb 10 2024, 01:47 AM IST

 ದೇಶ ವಿಭಜನೆ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್‌ ನಾಯಕರ ಪಾಪದ ಕೊಡ ತುಂಬುತ್ತಿದೆ ಎಂದು ಸಂಸದ ಬಿ.ವೈ.ರಾಘವೆಂದ್ರ ಕಿಡಿಕಾರಿದರು.

ಮಂಗಳೂರು: 17ರಂದು ರಾಜ್ಯಮಟ್ಟದ ಕಾಂಗ್ರೆಸ್‌ ಸಮಾವೇಶ

Feb 09 2024, 01:49 AM IST
ಎಐಸಿಸಿ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖಂಡರಾದ ರೋಜಿ ಜಾನ್‌, ಸಲೀಂ ಅಹ್ಮದ್‌ ಹಾಗೂ ಪಕ್ಷದ ಶಾಸಕರು, ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಬ್ಲಾಕ್‌, ಗ್ರಾ.ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಭಾಗವಹಿಸಲಿದ್ದಾರೆ

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

Feb 09 2024, 01:47 AM IST
ರಾಜ್ಯದಲ್ಲಿ ಈ ವರ್ಷ 54000 ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಮುಂದಿನ ವರ್ಷದಿಂದ 69 000 ಕೋಟಿ ರು. ಅನುದಾನವನ್ನು ಸರ್ಕಾರ ಮೀಸಲಿರಿಸಲಿದೆ. ವಿವಿಧ ಯೋಜನೆಗಳ ಮೂಲಕ 1 ಲಕ್ಷ ಕೋಟಿ ರು. ನೇರವಾಗಿ ಜನರಿಗೆ ತಲುಪುತ್ತಿದೆ. ಎಂದಿಗೂ ನಮ್ಮ ಸರ್ಕಾರ ಬಡವರು, ಜನ ಸಾಮಾನ್ಯರ ಪರವಾಗಿ ಕೆಲಸ ಮಾಡಲಿದೆ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved