• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆರಿಗೆ ಹೆಸರಲ್ಲಿ ಕಾಂಗ್ರೆಸ್‌ ರಾಜಕೀಯ: ಎಚ್‌ಡಿಕೆ

Feb 07 2024, 01:47 AM IST
ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್‌ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಸಿಡಿದ ಬಿಜೆಪಿ, ಪ್ರತಿಭಟನೆ

Feb 07 2024, 01:46 AM IST
ಕಾಂಗ್ರೆಸ್ ಸರ್ಕಾರ ರೈತರ, ಜನಸಾಮಾನ್ಯರ, ಹಿಂದೂಗಳ ವಿರೋಧಿಯಾಗಿ ಸರ್ವ ವಿಧದಲ್ಲೂ ಆಡಳಿತ ನಡೆಸಲು ವಿಫಲವಾಗಿದೆ. ಹೈನುಗಾರರಿಗೆ ನೀಡಲಾಗುತ್ತಿದ್ದ ಸಹಾಯಧನ ಸ್ಥಗಿತಗೊಳಿಸಿ ೮ ತಿಂಗಳೇ ಕಳೆದಿದೆ.

ಕಾಂಗ್ರೆಸ್‌ ಉಳಿವಿಗೆ ಉಸ್ತುವಾರಿ ಸಚಿವ ಜಮೀರ್‌ ಬದಲಾಯಿಸಿ: ಸಿರಾಜ್‌ ಶೇಖ್‌

Feb 07 2024, 01:46 AM IST
ಉಸ್ತುವಾರಿ ಸಚಿವರು ಜಿಲ್ಲೆಯ ವಾಸ್ತವ ಸ್ಥಿತಿಗತಿ ಅರಿಯಲು ಪ್ರಯತ್ನಿಸಿಲ್ಲ. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಅವರು ಯಾರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ ಎಂದು ಶಿರಾಜ್ ಶೇಖ್ ಕೇಳಿದರು.

ಗಾಂಧಿ ಪರಿವಾರದ ಹೊರಗೆ ನಾಯಕತಕ್ವನ್ನು ಕಾಂಗ್ರೆಸ್‌ ಹುಡುಕಬೇಕು: ಪ್ರಣಬ್‌ ಪುತ್ರಿ

Feb 06 2024, 01:37 AM IST
ಗಾಂಧಿ ಪರಿವಾರದ ಹೊರಗೆ ನಾಯಕತ್ವವನ್ನು ಕಾಂಗ್ರೆಸ್‌ ಹುಡುಕಬೇಕು ಎಂದು ಪ್ರಣಬ್‌ ಪುತ್ರಿ ಶರ್ಮಿಷ್ಠಾ ತಿಳಿಸಿದ್ದಾರೆ.

ಬಾಲಾಕೋಟ್ ದಾಳಿಗೆ ಸಾಕ್ಷಿ ಕೊಟ್ಟಿಲ್ಲ: ಮತ್ತೆ ಕಾಂಗ್ರೆಸ್‌ ಕ್ಯಾತೆ

Feb 06 2024, 01:31 AM IST
ಕೇಂದ್ರ ಸರ್ಕಾರ ಬಾಲಾಕೋಟ್‌ ದಾಳಿಗೆ ಸಾಕ್ಷಿ ಕೊಟ್ಟಿಲ್ಲ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಅನುಮಾನ ವ್ಯಕ್ತಪಡಿಸಿದ್ದಾರೆ.

ದ.ಕ.ದಲ್ಲಿ ಮರಳಿ ಕಾಂಗ್ರೆಸ್‌ ಗೆಲ್ಲಿಸಿ: ಕಾರ್ಯಕರ್ತರಿಗೆ ಸಚಿವ ಜಾರ್ಜ್‌ ಕರೆ

Feb 05 2024, 01:48 AM IST
ದ.ಕ. ಜಿಲ್ಲೆಯಲ್ಲಿ ದಿ. ಆಸ್ಕರ್‌ ಫರ್ನಾಂಡಿಸ್‌ ಅವರಂಥ ಧೀಮಂತ ನಾಯಕರೆದುರು ಸಂಸದ ನಳಿನ್‌ ಕುಮಾರ್‌ ಕಟೀಲ್‌ ದೊಡ್ಡ ನಾಯಕರಾ ಎಂದು ಸಚಿವ ಜಾರ್ಜ್‌ ಪ್ರಶ್ನಿಸಿದರು.

ಸರ್ಕಾರ ಅಭದ್ರಗೊಳಿಸುತ್ತಿರುವವರು ಕಾಂಗ್ರೆಸ್‌ ಶಾಸಕರೆ: ಜೋಶಿ

Feb 05 2024, 01:48 AM IST
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಈಗಾಗಲೇ ಜಗಳ‌ ನಡೆಯುತ್ತಿದೆ. ಹೀಗಾಗಿ ಬೇರೆಯವರು ಅಭದ್ರಗೊಳಿಸು‌ವ ಮಾತೇ ಬರುವುದಿಲ್ಲ. ಅವರೇ ಅಭದ್ರಗೊಳಿಸಿಕೊಳ್ಳುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ ಹೇಳಿದರು.

ಎಂಪಿ ಚುನಾವಣೆ: ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಲು ಸಚಿವ ಖಂಡ್ರೆ ಕರೆ

Feb 05 2024, 01:46 AM IST
ಕಲಬುರಗಿ-ಬೀದರ್‌ ಎರಡು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ.

ಕಾಂಗ್ರೆಸ್‌ ಎಂದಿಗೂ ಬಡವರ ಪರವಾಗಿರುವ ಪಕ್ಷ: ಸಚಿವ ಸಂತೋಷ ಲಾಡ್

Feb 04 2024, 01:35 AM IST
ರಾಜ್ಯ ಸರ್ಕಾರ ಬಡವರ, ನಿರ್ಗತಿಕರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಕಾಂಗ್ರೆಸ್‌ ಅಂದ್ರೆ ತೋಡೋ ಪಾರ್ಟಿ: ರವಿಕುಮಾರ್‌

Feb 03 2024, 01:48 AM IST
ಬಾಗಲಕೋಟೆ: ಈ ಕಾಂಗ್ರೆಸ್‌ನವರಿಗೆ ಬುದ್ಧಿಭ್ರಮಣೆಯಾಗಿದೆ. ಒಂದು ಕಡೆ ರಾಹುಲ್ ಗಾಂಧಿ ಭಾರತ ಜೋಡೋ ಅಂತಾರೆ, ಮತ್ತೊಂದು ಕಡೆ ಡಿ.ಕೆ.ಸುರೇಶ ಭಾರತ ತೋಡೋ ಎನ್ನುತ್ತಾರೆ ಎಂದು ಬಿಜೆಪಿ ಮುಖಂಡ ಎನ್‌.ರವಿಕುಮಾರ್‌ ಕುಟುಕಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರು ಈ ಹಿಂದೆಯೂ ಭಾರತ ತೋಡೋ ಮಾಡಿದ್ದಾರೆ. ಹಿಂದೂಸ್ಥಾನ್ -ಪಾಕಿಸ್ತಾನ ಎಂದು ವಿಭಜಿಸಿದವರು ಇವರೇ ಎಂದು ಆರೋಪಿಸಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved