• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಜತೆ ಸೀಟು ಹಂಚಿಕೆ ಇಲ್ಲ: ನಿತೀಶ್‌ ಕುಮಾರ್

Jan 07 2024, 01:30 AM IST
ವಿಪಕ್ಷಗಳ ‘ಇಂಡಿಯಾ’ ಕೂಟದಲ್ಲಿ ಇನ್ನಷ್ಟು ಬಿರುಕು ಮೂಡಿದ್ದು, ಟಿಎಂಸಿ, ಶಿವಸೇನೆ ಬಳಿಕ ಕಾಂಗ್ರೆಸ್‌ಗೆ ಜೆಡಿಯು ಬಿಸಿ ತಟ್ಟಿದೆ. ಜೆಡಿಯು ವರಿಷ್ಠ ನಿತೀಶ್‌ ಕುಮಾರ್‌ ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾತುಕತೆ ನಡೆಸುವುದಿಲ್ಲ ಎಂದು ಭಿನ್ನರಾಗ ಎಳೆದಿದ್ದಾರೆ.

ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದ ಜನರು ಬೇಸತ್ತಿದ್ದಾರೆ: ವಿಜಯೇಂದ್ರ

Jan 07 2024, 01:30 AM IST
ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆ

ಕಾಂಗ್ರೆಸ್‌, ಬಿಜೆಪಿ ರೈತ ವಿರೋಧಿ ಸರ್ಕಾರಗಳು

Jan 06 2024, 02:00 AM IST
ಬರಗಾಲ ಘೋಷಿಸಿ 3 ತಿಂಗಳು ಗತಿಸಿವೆ, ಆದರೆ ಕೇಂದ್ರ ಕಡೆಗೆ ಕೈ ತೋರಿಸುತ್ತಿರುವ ರಾಜ್ಯ ಸರ್ಕಾರ ತನ್ನ ಹೇಡಿತನ ಪ್ರದರ್ಶಿಸುತ್ತಿದೆ, ರೈತರ ಹಿತಾಸಕ್ತಿ ದೃಷ್ಟಿಯಿಂದಲಾದರೂ ತಮ್ಮ ಪಾಲಿನ ಪರಿಹಾರ ಮೊತ್ತ ಘೋಷಿಸಬೇಕು

ಕಾಂಗ್ರೆಸ್‌ ಸರ್ಕಾರದಿಂದ ರೈತರಿಗೆ ಶೇ.5 ಅನುದಾನವೂ ಬಂದಿಲ್ಲ: ವಾಸುದೇವ ಮೇಟಿ

Jan 06 2024, 02:00 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾದರೂ ಒಂದೇ ಒಂದು ರೈತ ಪರ ಯೋಜನೆ ಜಾರಿಗೊಳಿಸಿಲ್ಲ. ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂತ್ರಸ್ತ ರೈತರಿಗೆ ಬೆಳೆ ನಷ್ಟ ಪರಿಹಾರವಾಗಿ ಕೇವಲ 2 ಸಾವಿರ ರು. ಘೋಷಿಸಿದೆ. ಆದರೆ, ಯಾವೊಬ್ಬ ರೈತರ ಖಾತೆಗೂ ಹಣ ಹಾಕಿಲ್ಲ.

ಶಾಂತ ವಾತಾವರಣ ಕೆಡಿಸಲು ಕಾಂಗ್ರೆಸ್‌ ಹುನ್ನಾರ: ರೇಣುಕಾಚಾರ್ಯ

Jan 06 2024, 02:00 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಜ.22ಕ್ಕೆ ಲೋಕಾರ್ಪಣೆ ಇದೆ. ಈ ವೇಳೆಯಲ್ಲಿ ಹಿಂದೂಗಳ ಹೆದರಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಗೋಧ್ರಾ ಘಟನೆ ರಾಜ್ಯದಲ್ಲಿ ಮತ್ತೊಮ್ಮೆ ಮರುಕಳಿಸಲಿದೆಯೆಂದು ಬಿ.ಕೆ.ಹರಿಪ್ರಸಾದ್ ಹೇಳುತ್ತಾರೆ. ದೇಶದಲ್ಲಿ ಶಾಂತ ವಾತಾವರಣ ಇದೆ. ಅದನ್ನು ಕೆಡಿಸಲು ಕಾಂಗ್ರೆಸ್ ಹುನ್ನಾರ ಮಾಡುತ್ತಿದೆ.

ಶ್ರೀಕಾಂತ್‌ ಪೂಜಾರಿ ಬಂಧನದಿಂದ ಕಾಂಗ್ರೆಸ್‌ ಸರ್ಕಾರದ ಸುಳ್ಳು ಬಯಲು: ಈಶ್ವರಪ್ಪ

Jan 06 2024, 02:00 AM IST
1992ರಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಹೋರಾಟದ ಪ್ರಕರಣದಲ್ಲಿ ಸಿಲುಕಿದ್ದ ಶ್ರೀಕಾಂತ್‌ ಪೂಜಾರಿ ಈಗ ಅಯೋಧ್ಯೆಯಲ್ಲಿ ಮಂದಿರ ಉದ್ಘಾಟನೆ ಸಮಯದಲ್ಲಿ ಕಾನೂನು ವಿಚಾರವಾಗಿ ಬಹುಚರ್ಚಿತ ವ್ಯಕ್ತಿಯಾಗಿದ್ದಾರೆ. ಈ ವಿಚಾರದಲ್ಲಿ ಶಿವಮೊಗ್ಗದಲ್ಲಿ ಮಾತನಾಡಿರುವ ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್‌ ಸುಳ್ಳು ಹೇಳಿದ್ದು ಸಾಬೀತಾಗಿದೆ, ಈ ಕಾರಣಕ್ಕೆ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.

ರಾಮಮಂದಿರದ ಉದ್ಘಾಟನೆ ವೇಳೆ ಅನಾಹುತವಾದರೆ ಕಾಂಗ್ರೆಸ್‌ ಹೊಣೆ

Jan 05 2024, 01:45 AM IST
ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ ಹೇಳಿಕೆ ನೋಡಿದರೆ ರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವನ್ನು ಕಾಂಗ್ರೆಸ್ಸಿಗರು ಸಹಿಸುತ್ತಿಲ್ಲ. ಅದಕ್ಕಾಗಿ ಒಂದಷ್ಟು ಸಮಸ್ಯೆ, ಧಾರ್ಮಿಕ ಆತಂಕ ಸೃಷ್ಟಿಸಲು ಯತ್ನಿಸುತ್ತಿರುವಂತಿದೆ.

ಬಿಜೆಪಿಗೆ ಪಾಠ ಕಲಿಸಲು ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ: ವಿನಯ ತಿಮ್ಮಾಪೂರ್

Jan 04 2024, 01:45 AM IST

ಧರ್ಮದ ಮೇಲೆ ರಾಜಕಾರಣ ಮಾಡಿ ದೇಶ ಒಡೆಯುತ್ತಿರುವ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ಗೆ ವೋಟ್‌ ನೀಡಿ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ್ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಪಕ್ಷದ ಸಂಘಟನೆ: ಸಾಗರ

Jan 04 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಗಾಳಿ ಬೀಸುತ್ತಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಕಾಂಗ್ರೆಸ್‌ ಎನ್ಸೆಸ್‌ಯುಐ ಪ್ರಧಾನ ಕಾರ್ಯದರ್ಶಿ ಸಾಗರ ಈಶ್ವರ ಖಂಡ್ರೆ ವಿಶ್ವಾಸ.

ಕಾಂಗ್ರೆಸ್‌ ಸರ್ಕಾರದಿಂದ ಸೇಡಿನ ರಾಜಕಾರಣ

Jan 03 2024, 01:45 AM IST
1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಪ್ರಕರಣಗಳು ದಾಖಲಾಗಿದ್ದವು. ಈಗ ಅದಕ್ಕೆ ಮರು ಜೀವ ತುಂಬುವ ಮೂಲಕ ಕಾಂಗ್ರೆಸ್ ದುಷ್ಕೃತ್ಯ ಎಸಗುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆರೋಪಿಸಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 170
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved