• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶಾದ್ಯಂತ ಕಾಂಗ್ರೆಸ್‌ ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶ

Jan 24 2024, 02:00 AM IST
2024 ರ ಚುನಾವಣೆಗಾಗಿ ದೇಶದೆಲ್ಲೆಡೆ ಸಮಾವೇಶಗಳ ಆಯೋಜನೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ನಾಳೆ ತೆಲಂಗಾಣದಲ್ಲಿ ಮೊದಲ ಸಮಾವೇಶ ನಡೆಯಲಿದೆ. ಎಲ್ಲ ಸಭೆಗೆ ಖರ್ಗೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಿಂದ ಶಿರಸಿಯಲ್ಲಿ ಪ್ರಭು ಶ್ರೀರಾಮನಿಗೆ ಪೂಜೆ

Jan 23 2024, 01:50 AM IST
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪನೆ ಹಾಗೂ ಮಂದಿರದ ಉದ್ಘಾಟನೆ ನಡೆಯುತ್ತಿದ್ದರೆ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಭು ಶ್ರೀರಾಮನಿಗೆ ಪೂಜೆ ಸಲ್ಲಿಸಿದರು. ರಾಮ ದೇವಾಲಯಕ್ಕೆ ತೆರಳಿ ಪುಷ್ಪಾರ್ಚನೆ ಮಾಡಿದರು.

ಪ್ರಾಣಪ್ರತಿಷ್ಠಾಪನೆ ಯಶಸ್ವಿಯಾಗದಂತೆ ಕಾಂಗ್ರೆಸ್‌ ಯತ್ನ

Jan 22 2024, 02:20 AM IST
500 ವರ್ಷಗಳಿಂದ ನಡೆದ ಹೋರಾಟದಲ್ಲಿ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರ ಪರಿಣಾಮ ಇಂದು ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದೆ.

ಪ್ರಾಣಪ್ರತಿಷ್ಠಾಪನೆ ಯಶಸ್ವಿಯಾಗದಂತೆ ಕಾಂಗ್ರೆಸ್‌ ಯತ್ನ

Jan 22 2024, 02:20 AM IST
500 ವರ್ಷಗಳಿಂದ ನಡೆದ ಹೋರಾಟದಲ್ಲಿ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರ ಪರಿಣಾಮ ಇಂದು ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದೆ.

ರಾಮಮಂದಿರ ಅವಹೇಳನ, ಕಾಂಗ್ರೆಸ್‌ ಹೇಳಿಕೆ ಶ್ರೀರಾಮಸೇನೆ ಸಹಿಸಲ್ಲ: ರಾಜು ಖಾನಪ್ಪನವರ

Jan 22 2024, 02:17 AM IST
ಈಗ ಮಂದಿರ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ. ಆದರೆ, ಕಾಂಗ್ರೆಸ್‌ನವರು ರಾಮ ಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ಇದನ್ನು ಶ್ರೀರಾಮ ಸೇನೆ ಇದನ್ನು ಯಾವ ಕಾರಣಕ್ಕೂ ಸಹಿಸಲ್ಲ ಎಂದು ಶ್ರೀರಾಮ ಸೇನೆಯ ರಾಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ ಹೇಳಿದರು.

ಕಾಂಗ್ರೆಸ್‌ ಆಡಳಿತದ ಹಿಮಾಚಲದಲ್ಲಿ ಇಂದು ಸಾರ್ವಜನಿಕ ರಜೆ ಘೋಷಣೆ

Jan 22 2024, 02:17 AM IST
ಹಿಮಾಚಲ ಪ್ರದೇಶದಲ್ಲಿ ರಾಮಮಂದಿರ ಉದ್ಘಾಟನೆಯ ಪ್ರಯುಕ್ತ ರಾಜ್ಯ ಸರ್ಕಾರದಿಂದ ಸಂಪೂರ್ಣ ದಿನ ರಜೆ ಘೋಷಿಸಲಾಗಿದೆ. ಮನೆಗಳಲ್ಲಿ ದೀಪ ಬೆಳಗಳಲೂ ಸಿಎಂ ಸುಖು ಕರೆ ನೀಡಿದ್ದಾರೆ.

ಸಂಸದ ಅನಂತಕುಮಾರ ಹೆಗಡೆ ಸಭ್ಯತೆ ಮೀರದಿರಲಿ: ಕಾಂಗ್ರೆಸ್‌

Jan 21 2024, 01:35 AM IST
ಸಂಸದರು ಸಭ್ಯತೆಯ ಎಲ್ಲೆ ಮೀರಿ, ಮಾತನಾಡುವುದನ್ನು ಇನ್ನಾದರೂ ನಿಲ್ಲಿಸಬೇಕು. ಸಂಸ್ಕೃತಿಯ ಕುರಿತು ಉಪದೇಶ ಮಾಡುವ ಇವರು, ಅದಕ್ಕೆ ತಕ್ಕಂತೆ ವರ್ತಿಸದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಸಂಬೋಧಿಸಿ ಅವಹೇಳನ ಮಾಡಿದ್ದಾರೆ.

ಒಂದು ದೇಶ, ಒಂದು ಚುನಾವಣೆ: ಕಾಂಗ್ರೆಸ್‌ ತಿರಸ್ಕಾರ

Jan 20 2024, 02:04 AM IST

ಕೇಂದ್ರ ಸರ್ಕಾರದ ಪ್ರಸ್ತಾವಿತ ‘ಒಂದು ದೇಶ, ಒಂದು ಚುನಾವಣೆ’ಯ ವಿಷಯವನ್ನು ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ರಚನೆಗೆ ವಿರುದ್ಧವಾದುದು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ರಾಮನ ಬಗ್ಗೆ ಸಚಿವ ರಾಜಣ್ಣ ಹೇಳಿಕೆ ಕಾಂಗ್ರೆಸ್‌ ಮಾನಸಿಕತೆ ತೋರಿಸುತ್ತದೆ: ಸಂಸದ ನಳಿನ್‌ ಕುಮಾರ್‌

Jan 20 2024, 02:03 AM IST
ರಾಮ‌ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ ನಳಿನ್ ಕುಮಾರ್‌ ಅವರು, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ‌ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್‌ಗೆ ಈ ದೇಶದ ಸಂಸ್ಕೃತಿ ಬಗ್ಗೆ ಗೌರವ ಇಲ್ಲ ಎಂದರು.

ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು: ಕಾಂಗ್ರೆಸ್‌ ಸಂಭ್ರಮಾಚರಣೆ

Jan 20 2024, 02:01 AM IST
ರಾಜ್ಯದ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳ ಮೀಸಲಾತಿ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿರುವುದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved