• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಗಮ-ಮಂಡಳಿ ಪಟ್ಟಿಗೆ 26ವರೆಗೆ ಕಾಂಗ್ರೆಸ್‌ ಬ್ರೇಕ್‌!

Jan 20 2024, 02:01 AM IST
ಕಾರ್ಯಕರ್ತರಿಗೆ ನಿಗಮ ಮಂಡಳಿ ಹುದ್ದೆ ಹಂಚುವ ಕುರಿತು ಗೊಂದಲ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿದ್ದು, ಡಿಕೆಶಿ ಜತೆ ಮತ್ತೆ ಚರ್ಚಿಸಲಿರುವ ಸುರ್ಜೇವಾಲ 26ರ ಬಳಿಕ ಅಂತಿಮಗೊಳಿಸಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳನ್ನು ಈಡೇರಿಸಿದೆ: ಸಚಿವ ರೆಡ್ಡಿ

Jan 20 2024, 02:01 AM IST
ಸೂಲಿಬೆಲೆ: ಒಂದು ಶತಮಾನದಲ್ಲಿ ಕಂಡು ಕೇಳರಿಯದ ಬರ ರಾಜ್ಯದಲ್ಲಿ ತಾಂಡವಾಡುತ್ತಿದ್ದು ೧೩೦ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೇವೆ. ಗಂಗಾ ಮಾತೆಯ ಕೃಪೆಯಿಂದ ಉತ್ತಮ ಮಳೆಯಾಗಿ ಸಮೃದ್ಧ ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಕಾಂಗ್ರೆಸ್‌ ಆಡಳಿತ ಸಹಿಸದೇ ಸಿಎಂ ವಿರುದ್ಧ ಬಿಜೆಪಿ ಹಗುರ ಹೇಳಿಕೆ

Jan 20 2024, 02:00 AM IST
ಭ್ರಷ್ಟಾಚಾರ ರಹಿತವಾದ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಿಂದ ಕಂಗೆಟ್ಟು ಬಿಜೆಪಿಯ ಮುಖಂಡರು ಅತ್ಯಂತ ಹಗುರವಾದ ಹೇಳಿಕೆಗಳಿಂದ ಟೀಕಿಸುತ್ತಿದ್ದಾರೆ. ಜನತೆ ಎಲ್ಲವನ್ನು ಗಮನಿಸುತ್ತಿದ್ದು, ಬರಲಿರುವ ಚುನಾವಣೆಯಲ್ಲಿ ಸ್ಪಷ್ಟ ಉತ್ತರವನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಮಾಲತೇಶ್ ಗೋಣಿ ಶಿಕಾರಿಪುರ ಪ್ರತಿಭಟನೆಯಲ್ಲಿ ಹೇಳಿದ್ದಾರೆ.

ಇಂದು ಕಾಂಗ್ರೆಸ್‌ ಲೋಕಸಭೆ ಚುನಾವಣಾ ಸಮಿತಿ ಸಭೆ

Jan 19 2024, 01:47 AM IST
ಕಾಂಗ್ರೆಸ್‌ ಪಕ್ಷದ ಲೋಕಸಭಾ ಚುನಾವಣಾ ಸಮಿತಿಯ ಮೊದಲ ಸಭೆ ಶುಕ್ರವಾರ ನಗರದಲ್ಲಿ ನಡೆಯಲಿದ್ದು, ದೆಹಲಿಯಿಂದ ಆಗಮಿಸಲಿರುವ ವೀಕ್ಷಕರು ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ರೈಲ್ವೆ ಆಸ್ತಿ ಕಡಿಮೆ ಬೆಲೆಗೆ ಲೀಸ್‌: ಕಾಂಗ್ರೆಸ್‌ ಪ್ರತಿಭಟನೆ

Jan 19 2024, 01:45 AM IST
ಭಾರತೀಯ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರದ ಸರಿಸುಮಾರು ₹300 ಕೋಟಿ ಬೆಲೆಬಾಳುವ ಭಾರಿ ಮೌಲ್ಯದ ಜಮೀನು ಕೇವಲ ₹83 ಕೋಟಿಗಳಿಗೆ ರಿಯಲ್‌ ಎಸ್ಟೇಟ್‌ ಕುಳಗಳ ಪಾಲಾಗುವ ಭೀತಿ ಎದುರಾಗಿದೆ. ಕೂಡಲೇ ಹರಾಜು ಪ್ರಕ್ರಿಯೆ ಕೈಬಿಡಬೇಕು

ಅದಾನಿ ಜತೆ ತೆಲಂಗಾಣ ಕಾಂಗ್ರೆಸ್‌ ಸರ್ಕಾರ ಹೂಡಿಕೆ ಒಪ್ಪಂದ

Jan 18 2024, 02:01 AM IST
ತೆಲಂಗಾಣದಲ್ಲಿ ಅದಾನಿ ಒಡೆತನದ ಸಂಸ್ಥೆ 12,400 ಕೋಟಿ ರು. ಹೂಡಿಕೆ ಮಾಡಲು ಒಪ್ಪಿಕೊಂಡಿದೆ. ಅದಾನಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿ ಕಾರುತ್ತಿದ್ದರೆ, ಇನ್ನೊಂದೆಡೆ ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ನೇತೃತ್ವದ ಕೈ ಸರ್ಕಾರದ ಅದಾನಿ ಜೊತೆಗೆ ಸ್ನೇಹ ಒಡಂಬಡಿಕೆ ಮಾಡಿಕೊಂಡಿದೆ.

ಸಂಸದ ಅನಂತಕುಮಾರ ಹೇಳಿಕೆ ಖಂಡಿಸಿ ಶಿರಸಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Jan 17 2024, 01:49 AM IST
ಅನಂತಕುಮಾರ ಹೆಗಡೆ ಅಸಂವಿಧಾನವಾಗಿ ಮಾತನಾಡುವ ಮೂಲಕ ಜಿಲ್ಲೆಯ ಜನ ತಲೆ ತಗ್ಗಿಸುವ ಕಾರ್ಯ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಜನರ ಬಾಯಿಯಲ್ಲಿ ಇಂತಹ ಶಬ್ದಗಳು ಬರುವುದಿಲ್ಲ.

ಡಾ.ಅಂಬೇಡ್ಕರ್‌ ವಿರೋಧಿ ಕಾಂಗ್ರೆಸ್‌: ಎಂಪಿ ಟೀಕೆ

Jan 17 2024, 01:47 AM IST
ದಲಿತರೆಲ್ಲಾರೂ ಕಾಂಗ್ರೆಸ್ ಪರವಾಗಿ ಇದ್ದಾರೆ ಅನ್ನೋ ತಪ್ಪು ಕಲ್ಪನೆಯಲ್ಲಿದ್ದಾರೆ, ಕಾಂಗ್ರೆಸ್ ನಲ್ಲಿ ದೊಡ್ಡ ದೊಡ್ಡ ದಲಿತ ನಾಯಕರಿದ್ದಾರೆ ಅವರೆಲ್ಲಾ ಅವರ ಕುಟುಂಬಕ್ಕೆ ಮಾತ್ರ ಸೀಮಿತರಾಗಿದ್ದಾರೆ

ಕಾಂಗ್ರೆಸ್‌ -ಸಿದ್ದರಾಮಯ್ಯಗಿಲ್ಲದ ಸಭ್ಯತೆ ಪಾಠ ಬಿಜೆಪಿಗೊಂದೇ ಏಕೆ?: ಸಂಸದ ಅನಂತಕುಮಾರ ಹೆಗಡೆ

Jan 17 2024, 01:47 AM IST
ಕಾಂಗ್ರೆಸ್ಸಿನವರಿಗೆ, ಸಿದ್ದರಾಮಯ್ಯನವರಿಗೆ ಇಲ್ಲದ ಸಭ್ಯತೆಯ ಪಾಠ ಬಿಜೆಪಿಗೊಂದೇ ಏಕೆ? ಸಿದ್ದರಾಮಯ್ಯ ನನ್ನೆದುರು ಡಿಬೆಟ್‌ಗೆ ಬರಲಿ. ಸಂಸ್ಕೃತಿ ಎಂದರೇನು, ಯಾವುದು ಸಭ್ಯತೆ ಎಂಬ ಬಗ್ಗೆ ಸಾರ್ವಜನಿಕರ ಎದುರೇ ಚರ್ಚಿಸುವೆ.

ಅನಂತಕುಮಾರ ಹೆಗಡೆ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Jan 17 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆವಹೇಳನ ಮಾಡಿ ರಾಜ್ಯದಲ್ಲಿ ಜಾತಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved