• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ

Oct 17 2023, 12:45 AM IST
ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಗುತ್ತಿಗೆದಾರರ ಮನೆಗಳಲ್ಲಿ ಕೋಟ್ಯಂತರ ರುಪಾಯಿ ಪತ್ತೆಯಾಗಿದೆ. ಇದು ಪಂಚರಾಜ್ಯಗಳ ಚುನಾವಣೆಗಾಗಿ ರಾಜ್ಯ ಸರ್ಕಾರ ಸಂಗ್ರಹಿಸಿದ ಹಣ ಎಂದು ಆರೋಪಿಸಿ ಬಿಜೆಪಿ ಧಾರವಾಡ ಗ್ರಾಮೀಣ ಘಟಕದಿಂದ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್‌ ನಾಯಕರಿಗೆ ಕರ್ನಾಟಕ ಕಲೆಕ್ಷನ್‌ ಕೇಂದ್ರ

Oct 17 2023, 12:45 AM IST
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ನಾಯಕರ ಭೇಟಿಯಾದ ರೇಣುಕಾಚಾರ್ಯ: ಭೋಸರಾಜು

Oct 16 2023, 01:46 AM IST
ರೇಣುಕಾಚಾರ್ಯ ಅಷ್ಟೇ ಅಲ್ಲ ಬೇರೆ ಬೇರೆಯವರೂ ಬಂದು ಭೇಟಿಯಾಗಿದ್ದಾರೆ. ಮುಂದೆ ಇನ್ನಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಆದರೆ ಎಷ್ಟು ಜನ ಸೇರ್ಪಡೆಯಾಗುತ್ತಾರೆ ಅಂತ ಈಗ ಹೇಳಲ್ಲ ಎಂದು ಸಚಿವ ಭೋಸರಾಜ್ ತಿಳಿಸಿದರು

ಚುನಾವಣೆಗಾಗಿ ₹1000 ಕೋಟಿ ಹಣ ಸಂಗ್ರಹಕ್ಕೆಮುಂದಾದ ಕಾಂಗ್ರೆಸ್‌- ಜೋಶಿ

Oct 16 2023, 01:45 AM IST
ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಐಟಿ ರೇಡ್ ಮಾಡಲಾಗಿದೆ. ಒಬ್ಬರ ಮನೆಯಲ್ಲಿ ರು. 42 ಕೋಟಿ ಸಿಕ್ಕಿದೆ, ಇನ್ನೊಬ್ಬರ ಮನೆಯಲ್ಲಿ ರು. 45 ಕೋಟಿ ಸಿಕ್ಕಿದೆ. ಇದು ಕಾಂಗ್ರೆಸ್ ಮುಖಂಡರ ದುಡ್ಡು. ಇದು ಭ್ರಷ್ಟಾಚಾರದ ಹಣ ಎನ್ನುವುದು ಜನಜನಿತ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದಿದ್ದಾರೆ ಜೋಶಿ.

ಜನಪರ ಆಡಳಿತವೇ ಕಾಂಗ್ರೆಸ್‌ ಗುರಿ: ಜಾರಕಿಹೊಳಿ

Oct 15 2023, 12:46 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಜನಪರವಾದ ಆಡಳಿತ ನಮ್ಮದಾಗಿದೆ. ಇದನ್ನು ಸಹಿಸದವರು ಹೇಳುವ ಮಾತುಗಳಿಗೆ ಜನ ಬೆಲೆ ಕೊಡುವುದಿಲ್ಲ ಎನ್ನುವ ನಂಬಿಕೆಯಿದೆ ಎಂದು ಲೋಲೋಕಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಎಟಿಎಂ ಸರ್ಕಾರ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ

Oct 14 2023, 01:01 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ನ ಎಟಿಎಂ ಸರ್ಕಾರ ಆಡಳಿತ ನಡೆಸುತ್ತಿದೆ. ಕೆಲವು ದಿನಗಳ ಹಿಂದೆ 600 ಕೋಟಿ ರು. ಬಾಕಿ ಮೊತ್ತವನ್ನು ಸರ್ಕಾರ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿತ್ತು. ಈಗ ಸಿಕ್ಕ ಹಣ ಕಮಿಷನ್ ಹಣ ಎಂಬ ಮಾಹಿತಿ ಲಭಿಸಿದೆ. ತೆಲಂಗಾಣ ಚುನಾವಣೆಗೆ ಸಂಗ್ರಹಿಸಲಾದ ಹಣ ಇದು ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಸರ್ಕಾರದ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು.

ಕಾರ್ಕಳದ ಪರಶುರಾಮ ಮೂರ್ತಿ ರಾತ್ರೋರಾತ್ರಿ ತೆರವು: ಕಾಂಗ್ರೆಸ್‌ ಆರೋಪ

Oct 14 2023, 01:00 AM IST
ಕಾರ್ಕಳದ ಉಮಿಕಲ್ಲ್‌ ಬೆಟ್ಟದಲ್ಲಿದ್ದ ಪರಶುರಾಮ ಮೂರ್ತಿ ತೆರವು- ಕಾಂಗ್ರೆಸ್ಸ್‌ ಆರೋಪ

ಗ್ಯಾರಂಟಿ ಯೋಜನೆಗಳ ಗುರಿಗಾಗಿ ರಾಜ್ಯದ ಕ್ಷೇಮಾಭಿವೃದ್ಧಿ ಮರೆತ ಕಾಂಗ್ರೆಸ್‌

Oct 14 2023, 01:00 AM IST
ರಾಜ್ಯದಲ್ಲಿ ರೈತರ ಪರಿಸ್ಥಿತಿ ಗಂಭೀರವಾಗಿದೆ. ರಾಜ್ಯದ 195 ತಾಲೂಕುಗಳಲ್ಲಿ ಬರ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಜಿಲ್ಲಾ ಉಸ್ತುವಾರಿಗಳು ಯಾರೊಬ್ಬರೂ ಹೊಲಗಳಿಗೆ ಹೋಗಿ ನೈಜ ಸ್ಥಿತಿ ಅರಿಯುವ ಪ್ರಯತ್ನ ಮಾಡಿಲ್ಲ. 135 ಜನ ಕಾಂಗ್ರೆಸ್‌ ಶಾಸಕರು ಎಲ್ಲಿದ್ದಾರೆ?

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಗಾಳ: ಡಿಕೆಶಿ ಬಾಂಬ್‌

Oct 13 2023, 12:15 AM IST
ಕೇಂದ್ರದಿಂದ ಬಿಜೆಪಿಯ ತಂಡವೊಂದು ಸಿನಿಮೀಯ ರೀತಿಯಲ್ಲಿ ಬಂದು ಕಾಂಗ್ರೆಸ್‌ನ ಕೆಲ ನಾಯಕರು ಮತ್ತು ಶಾಸಕರನ್ನು ಭೇಟಿ ಮಾಡಿ ಹೋಗುತ್ತಿದೆ. ಎಲ್ಲೆಲ್ಲಿ ಯಾರ್‍ಯಾರನ್ನು ಭೇಟಿ ಮಾಡುತ್ತಿದ್ದಾರೆ ಎಂಬುದರ ಇಂಚಿಂಚೂ ಮಾಹಿತಿ ಗೊತ್ತಿದೆ.... ಹೀಗೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳುವ ಮೂಲಕ ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಜಾತಿಗಣತಿ ಕುರಿತು ಸ್ಪಷ್ಟನೆ ನೀಡಲಿ

Oct 11 2023, 12:46 AM IST
ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲವೋ ಅನ್ನುವುದರ ಬಗ್ಗೆ ಈ ವರೆಗೂ ಸ್ಪಷ್ಟತೆ ಇಲ್ಲ.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved