• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ ಕಾಂಗ್ರೆಸ್‌ ಅಧ್ಯಕ್ಷ ಆಯ್ಕೆಗೆ ಎಐಸಿಸಿ ಎಂಟ್ರಿ!

Oct 07 2025, 01:03 AM IST
ಸುದೀರ್ಘ 8 ವರ್ಷ 4 ತಿಂಗಳಿನಿಂದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್‌ ಕುಮಾರ್‌ ಇತ್ತೀಚೆಗಷ್ಟೇ ಮೆಸ್ಕಾಂ ಅಧ್ಯಕ್ಷರಾಗಿ ನೇಮಕ ಆಗಿರುವುದರಿಂದ ತಿಂಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುವ ನಿರೀಕ್ಷೆಯಿದೆ.

ಪಾದಯಾತ್ರೆ ಮುಂದೂಡಲು ಕಾಂಗ್ರೆಸ್‌ ಕಾರಣ

Oct 07 2025, 01:02 AM IST
ಗೌಡಗೆರೆ ಹೋಬಳಿ ನೀರಾವರಿ ಹಕ್ಕೋತ್ತಾಯ ಸಮಿತಿ ಅ.೬ರಂದು ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ರದ್ದಾಗಲು ಕಾಂಗ್ರೆಸ್ ಪಕ್ಷದ ಮುಖಂಡರು ಕಾರಣರಾಗಿದ್ದಾರೆ ಎಂದು ಗೌಡಗೆರೆ ಹೋಬಳಿ ನೀರಾವರಿ ಹಕ್ಕೋತ್ತಾಯ ಸಮಿತಿ ಸ್ಥಳೀಯ ಮುಖಂಡ ಗೋಮಾರದಹಳ್ಳಿ ಮಂಜುನಾಥ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಆಡಳಿತದಲ್ಲಿ ವಾಲ್ಮೀಕಿಗಳ ನಿರ್ಲಕ್ಷ್ಯ: ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ

Oct 06 2025, 01:00 AM IST
ನಾನು ಹಿಂದೆ ಬಿಜೆಪಿಯ ಸರ್ಕಾರದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಅದ್ಯಕ್ಷರಾದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಆನೇಕ ಕೆಲಸ ಕಾರ್ಯಗಳನ್ನ ಮಾಡಿದ್ದೆ. ಅದರೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಯಾವ ಅಭಿವೃದ್ಧ ಯೋಜನೆ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಜಗಳೂರು ಕ್ಷೇತ್ರದ ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.

ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಕಚೇರಿ: ಗಾಂಧೀಜಿ, ಶಾಸ್ತ್ರಿ ಜನ್ಮದಿನಾಚರಣೆ

Oct 03 2025, 01:07 AM IST
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಭಾವಪೂರ್ಣವಾಗಿ ಆಚರಿಸಲಾಯಿತು.

ಕಾಂಗ್ರೆಸ್‌ ಸರ್ಕಾರದಿಂದ ಹಿಂದುಳಿದ, ದಲಿತರಿಗೆ ಅನ್ಯಾಯ

Oct 01 2025, 01:00 AM IST
ಸ್ವಾತಂತ್ರ್ಯ ಸಿಕ್ಕ ಬ‍ಳಿಕ ಅಂಬೇಡ್ಕರ್ ಅ‍ವರು ಮೀಸಲಾತಿ ಕೊಟ್ಟಾಗ ಎಸ್ಸಿ-ಎಸ್ಟಿಯಲ್ಲಿ ಕೇವಲ ಆರು ಜಾತಿಗಳಿದ್ದವು. ಇದೀಗ 106 ಜಾತಿಗಳಾಗಿವೆ. ಕಾಂಗ್ರೆಸ್‌ನವರು ಮೀಸಲಾತಿ ಪಟ್ಟಿಗೆ ಜಾತಿಗಳನ್ನು ಸೇರಿಸಿದರೇ ವಿನಃ ಜನಸಂಖ್ಯೆ ಹೆಚ್ಚಾದಂತೆ ಮೀಸಲಾತಿ ಪ್ರಮಾಣ ಹೆಚ್ಚಿಸಿಲ್ಲ.

ಬಿಜೆಪಿ ಅಪಪ್ರಚಾರ ವಿರೋಧಿಸಿ ಕಟೀಲಿಗೆ ಕಾಂಗ್ರೆಸ್‌ ಧರ್ಮ ಜಾಗೃತಿ ಯಾತ್ರೆ

Sep 29 2025, 03:02 AM IST
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೇವಾದರ ಏರಿಕೆ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿರಿಸಿ ಬಿಜೆಪಿ ನಡೆಸಿದೆ ಎನ್ನಲಾದ ಅಪಪ್ರಚಾರ ವಿರೋಧಿಸಿ ಕಾಂಗ್ರೆಸ್ ಶುಕ್ರವಾರ ಕಟೀಲಿಗೆ ಪಾದಯಾತ್ರೆ ನಡೆಸಿತು.

ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ-ವಿರೂಪಾಕ್ಷಪ್ಪ ಬಳ್ಳಾರಿ

Sep 28 2025, 02:00 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ದುರಾಡಳಿತ ಹಾಗೂ ಅಭಿವೃದ್ಧಿ ಶೂನ್ಯದಿಂದ ಜನ ತೀವ್ರ ಬೇಸತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.

ರಸ್ತೆ ಅಭಿವೃದ್ಧಿಗಾಗಿ ಬಿಜೆಪಿ, ಕಾಂಗ್ರೆಸ್‌ ಫೈಟ್‌

Sep 27 2025, 12:00 AM IST
ಮಹಾನಗರದ ರಸ್ತೆಯಲ್ಲಿ ಬಿದ್ದಿರುವ ತಗ್ಗು-ಗುಂಡಿಗಳು ಜನಜೀವನ ಹಿಂಡುತ್ತಿವೆ ಎಂಬ ವಿಷಯವಾಗಿಯೇ ಬಿಜೆಪಿ, ಕಾಂಗ್ರೆಸ್ ಸದಸ್ಯರು ಅಲ್ಲಿಯೇ ಇದ್ದ ಎಲ್‌ಇಎ ಕ್ಯಾಂಟೀನ್ ಬಳಿಯ ರಸ್ತೆ ಸಂಚಾರ ತಡೆದು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ಮೂಲ ಸೌಕರ್ಯ ಕಡೆಗಣಿಸಿದ ಕಾಂಗ್ರೆಸ್‌ ಸರ್ಕಾರ: ಜಗದೀಶ ಗುಡಗುಂಟಿ

Sep 25 2025, 01:03 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಮೂಲ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿದೆ. ರಾಜ್ಯದಾದ್ಯಂತ ರಸ್ತೆಗಳು ಹದಗೆಟಗೆಟ್ಟು ಹೋಗಿದೆ. ತಾಲೂಕಿನ 12ನೂರು ಕಿಮೀ ರಸ್ತೆಯ ಪೈಕಿ 850 ಕಿ.ಮೀ ರಸ್ತೆ ಹಾಳಾಗಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ. ಔಷಧಿಯ ಕೊರತೆ ಇದೆ, ಹಲವು ಬಾರಿ ಸರ್ಕಾರಕ್ಕೆ ಹಾಗೂ ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಉಚಿತ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಸರ್ಕಾರದ ಆರ್ಥಿಕ ಪರಿಸ್ಥಿತಿ ಮುಗ್ಗರಿಸಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.

ಕಾಂಗ್ರೆಸ್‌ ದಸರಾ ಗಿಫ್ಟ್‌: 37 ಜನಕ್ಕೆ ನಿಗಮ ಹುದ್ದೆ?

Sep 24 2025, 02:10 AM IST
ಮೈಸೂರಿನ ಮುಡಾ ಅಧ್ಯಕ್ಷ ಸ್ಥಾನ ಸೇರಿ 35-37 ಮಂದಿ ಕಾಂಗ್ರೆಸ್‌ ನಾಯಕರಿಗೆ ದಸರಾ ಉಡುಗೊರೆಯಾಗಿ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಪ್ರಕಟವಾಗುವ ಸಾಧ್ಯತೆಯಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 176
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved