ಕಾಂಗ್ರೆಸ್ ಸಂಘಟನೆಗೆ ತಳಮಟ್ಟದಿಂದ ಶ್ರಮಿಸಿ: ಸಂಸದೆ
Feb 10 2025, 01:47 AM ISTಯುವ ಘಟಕದ ನೂತನ ಪದಾಧಿಕಾರಿಗಳು ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಬೇಕು. ಆ ಮೂಲಕ ಪಕ್ಷವನ್ನು ಬಲಪಡಿಸಿ, ಮುಂಬರುವ ಎಲ್ಲ ಚುನಾವಣೆಗಳಲ್ಲಿಯು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪಣತೊಡುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.