• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ದೇಶದ ವಿರುದ್ಧವೇ ಮಾತನಾಡುತ್ತಿದೆ: ಕರಂದ್ಲಾಜೆ

May 17 2025, 01:21 AM IST
ದೇಶಕ್ಕೆ ಪ್ರಧಾನಿ ಮೋದಿ ಆದ ಬಳಿಕ ಭಾರತೀಯ ಸೇನೆ ಸ್ವಾವಲಂಬಿ, ಮೇಕ್ ಇನ್ ಇಂಡಿಯಾ ಮಾಡುವ ಸಂಕಲ್ಪ ಮಾಡಿದ್ದರು. ಈಗ ಸೇನೆ ಸ್ವಾವಲಂಬಿಯಾಗಿದೆ. ಎಚ್‌ಎಎಲ್ ಯುದ್ಧ ವಿಮಾನ ತಯಾರಿಸಲು ಹಣ ನೀಡಲಾಗಿದೆ. ಬಿಇಎಲ್, ಬಿಎಚ್‌ಎಲ್ ಸಂಸ್ಥೆಗಳನ್ನು ಸ್ವಾವಲಂಬಿ ಮಾಡಲಾಗುತ್ತಿದೆ. ಇದನ್ನು ಸಹಿಸಿಕೊಳ್ಳದ ಕಾಂಗ್ರೆಸ್ ಅನವಶ್ಯಕ ಆರೋಪ ಮಾಡುತ್ತಿದೆ.

ಜನರ ಕೈಗೆ ಆರ್‌ಟಿಸಿ ಕಾಂಗ್ರೆಸ್‌ ಕೊಡುಗೆ: ಐವನ್‌

May 16 2025, 02:29 AM IST
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವನ್‌, ಕಳೆದ ಬಿಜೆಪಿ ಅವಧಿಯಲ್ಲಿ ಕಂದಾಯ ಸಚಿವರಾಗಿದ್ದ ಆರ್‌. ಅಶೋಕ್‌ ಅವರು ಪ್ರತಿ ಮನೆಗೆ ಆರ್‌ಟಿಸಿ ನೀಡುತ್ತೇವೆ ಎಂದು ಘೋಷಿಸಿದ್ದರೂ ಅವರಿಂದ ಕೊಡಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಈ ಭರವಸೆಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದು, ಕಾರ್ಯರೂಪಕ್ಕೂ ತರುತ್ತಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ ಗ್ಯಾರಂಟಿಗಳು ಜಗತ್ತಿಗೇ ಮಾದರಿ: ಈಶ್ವರ ಖಂಡ್ರೆ

May 16 2025, 01:52 AM IST
ಕಾಂಗ್ರೆಸ್ ಸರ್ಕಾರದ ಐದೂ ಗ್ಯಾರಂಟಿ ಯೋಜನೆ ಪರಿಣಾಮ ಅಂಕಿ ಅಂಶಗಳ ಪ್ರಕಾರವೇ ಸುಮಾರು 1 ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕಷ್ಟೇ ಅಲ್ಲ, ಜಗತ್ತಿಗೇ ಮಾದರಿಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್.ಪಿ.ಮುನಿರಾಜು

May 16 2025, 01:51 AM IST
ಕುಂದಾಣ: ಮೇ ೨೫ರಂದು ಬಮೂಲ್‌ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ಎಸ್‌.ಪಿ. ಮುನಿರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

20ಕ್ಕೆ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಸಂಭ್ರಮ

May 13 2025, 09:38 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದೆ

‘ಸಿಂದೂರ’ ಕದನ ವಿರಾಮಕ್ಕೆ ಕಾಂಗ್ರೆಸ್‌ ನಾಯಕರ ಅಪಸ್ವರ

May 13 2025, 01:20 AM IST
ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದ್ದ ಯುದ್ಧದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಸ್ಥಿಕೆಯಿಂದ ಕದನ ವಿರಾಮ ಘೋಷಣೆಯಾಗಿದ್ದಕ್ಕೆ ಕಾಂಗ್ರೆಸ್‌ ನಾಯಕರು ಅಪಸ್ವರ ಎತ್ತಿದ್ದಾರೆ.

ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆ

May 13 2025, 01:05 AM IST
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆ ಬ್ಲಾಕ್ ಅಧ್ಯಕ್ಷ ಶುಭದ್ ರಾವ್ ಅಧ್ಯಕ್ಷತೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ - ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ

May 10 2025, 05:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.

ಡಿ.ಕೆ.ಶಿವಕುಮಾರ್ ಸ್ವಂತ ಜಾಗದಲ್ಲಿ ಕಾಂಗ್ರೆಸ್‌ ಭವನ ನಿರ್ಮಾಣ

May 10 2025, 01:11 AM IST

 ಕೆಪಿಸಿಸಿ ಅಧ್ಯಕ್ಷರು ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ತವರು ಜಿಲ್ಲೆ ರಾಮನಗರದ ಖಾಸಗಿ ಬಡಾವಣೆಯಲ್ಲಿ ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಾಂಗ್ರೆಸ್ ಭವನ ನಿರ್ಮಾಣಗೊಳ್ಳುತ್ತಿದೆ.

ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ

May 09 2025, 04:13 AM IST

ಪಹಲ್ಗಾಂ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್‌ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಬೆಳಗ್ಗೆ 9.30 ಗಂಟೆಗೆ ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ.

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved