• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಲ್ಗಾಮ್ ಹತ್ಯಾಕಾಂಡ: ಯುವ ಕಾಂಗ್ರೆಸ್‌ ಖಂಡನೆ

Apr 24 2025, 11:47 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ನಗರದಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸುತ್ತಾ ಶಾಂತಿಯುತ ಮೆರವಣಿಗೆ ನಡೆಸಿದರು.

ಕಾಶ್ಮೀರದಲ್ಲಿ ಹತರಾದ ಪ್ರವಾಸಿಗರಿಗೆ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಶ್ರದ್ಧಾಂಜಲಿ

Apr 24 2025, 12:36 AM IST
ಕಾಶ್ಮೀರದಲ್ಲಿ ನಡೆದ ಭಯೋತ್ಪಾಕರ ದಾಳಿಯಿಂದ ಸಾವನಪ್ಪಿದ ಪ್ರವಾಸಿಗರಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Apr 24 2025, 12:36 AM IST
ದಾವಣಗೆರೆ: ತೈಲ, ಅನಿಲ, ಚಿನ್ನದ ಬೆಲೆ ಏರಿಕೆ ಖಂಡಿಸಿ, ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಇಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ನಗರದಲ್ಲಿ ಖಾಲಿ ಸಿಲಿಂಡರ್‌ಗಳ ಸಮೇತ ಬುಧವಾರ ಪ್ರತಿಭಟಿಸಲಾಯಿತು.

ಪಹಲ್ಗಾಮ್ ನರಮೇಧ: ಬ್ಲಾಕ್‌ ಕಾಂಗ್ರೆಸ್‌ ತೀವ್ರ ಖಂಡನೆ

Apr 24 2025, 12:07 AM IST
ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಜನರ ಜೇಬಿಗೆ ಕನ್ನ: ಮಾಜಿ ಸಚಿವ ಬಿ.ಸಿ. ಪಾಟೀಲ

Apr 22 2025, 01:55 AM IST
ಗೃಹಲಕ್ಷ್ಮಿ ಯೋಜನೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. 24 ತಿಂಗಳಲ್ಲಿ 10 ತಿಂಗಳು ಸಹ ಹಣ ಕೊಟ್ಟಿಲ್ಲ. ಎಲ್ಲೆಲ್ಲಿ ಉಪಚುನಾವಣೆ ಬರುತ್ತೋ ಆಗ ಮಾತ್ರ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ವಿದೇಶಿ ನೆಲದಲ್ಲಿ ನಿಂತು ಮತ್ತೆ ಭಾರತದ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟೀಕೆ

Apr 22 2025, 01:46 AM IST
ವಿದೇಶಗಳಿಗೆ ಹೋಗಿ ಭಾರತ ಸರ್ಕಾರ, ಭಾರತದ ಸಾಂವಿಧಾನಿಕ ಸಂಸ್ಥೆಗಳನ್ನು ಟೀಕಿಸುವ ತಮ್ಮ ನಡೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತೆ ಮುಂದುವರೆಸಿದ್ದಾರೆ.

ಬಿಜೆಪಿಯಿಂದ ದುಬೆ ವಜಾ ಏಕಿಲ್ಲ? - ಕೋರ್ಟನ್ನೇ ದುಬೆ ಬೈದಿದ್ದರೂ ಬಿಜೆಪಿ ಮೌನ ಏಕೆ? : ಕಾಂಗ್ರೆಸ್‌

Apr 21 2025, 12:47 AM IST

ಸುಪ್ರೀಂ ಕೋರ್ಟ್‌ ಕುರಿತು ಪಕ್ಷದ ಸಂಸದರಾದ ನಿಶಿಕಾಂತ್‌ ದುಬೆ ಮತ್ತು ದಿನೇಶ್‌ ಶರ್ಮಾ ಅವರು ನೀಡಿದ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ ನಡೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 

ಕಾಂಗ್ರೆಸ್‌ ಹೈಕಮಾಂಡ್‌ ಡಮ್ಮಿಯಾಗಿದೆ : ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಟೀಕೆ

Apr 20 2025, 12:05 PM IST

ರಾಜ್ಯ ಕಾಂಗ್ರೆಸ್‌ ಮೇಲೆ ಹಿಡಿತ ಇಲ್ಲದ ಕಾರಣ ಆ ಪಕ್ಷದ ಹೈಕಮಾಂಡ್‌ ಡಮ್ಮಿ ಹೈಕಮಾಂಡ್‌ ಎಂಬುದನ್ನು ಜನತೆ ತೀರ್ಮಾನಿಸಿದ್ದಾರೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟೀಕಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್: ಯುವ ಕಾಂಗ್ರೆಸ್‌ ಪ್ರತಿಭಟನೆ

Apr 20 2025, 01:58 AM IST
ಜಾರಿ ನಿರ್ದೇಶನಾಲಯ ದಾಖಲಿಸಿರುವ ಚಾರ್ಜ್‌ಶೀಟ್‌ ವಿರೋಧಿಸಿ ನವನಗರದ ಆದಾಯ ತೆರಿಗೆ ಕಚೇರಿಯ ಎದುರು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು.

ಸುಪ್ರೀಂಕೋರ್ಟ್‌ನ ಅನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಬಿಜೆಪಿ : ಕಾಂಗ್ರೆಸ್‌ ಆರೋಪ

Apr 20 2025, 01:49 AM IST
ಸಂವಿಧಾನದ ಮೂಲಚೌಕಟ್ಟನ್ನು ಉಲ್ಲಂಘಿಸುವ ಕಾಯ್ದೆ ರೂಪಿಸಬೇಡಿ ಎಂದು ಹೇಳಿದ ಸುಪ್ರೀಂಕೋರ್ಟ್‌ನ ಅನ್ನು ಉದ್ದೇಶಪೂರ್ವಕವಾಗಿ ಟೀಕಿಸುವ ಮೂಲಕ ಅದನ್ನು ದುರ್ಬಲಗೊಳಿಸುವ ಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved