• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಮರಲ್ಲಿ ಆತಂಕ ಮೂಡಿಸಿ ಮತ ಗಳಿಕೆಗೆ ಕಾಂಗ್ರೆಸ್‌ ಯತ್ನ : ಸುಧಾಂಶು ತ್ರಿವೇದಿ

Apr 14 2025, 02:00 AM IST
ವಕ್ಫ್‌ ತಿದ್ದುಪಡಿ ಮುಂದಿಟ್ಟುಕೊಂಡು ಕಾಂಗ್ರೆಸ್‌ ಮುಸ್ಲಿಮರಲ್ಲಿ ಆತಂಕ ಸೃಷ್ಟಿಸಿ ಮತ ಗಳಿಕೆ ಮಾಡಿಕೊಳ್ಳಲು ಹವಣಿಸುತ್ತಿದೆ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಧಾಂಶು ತ್ರಿವೇದಿ ಹೇಳಿದ್ದಾರೆ.

ಕೇಂದ್ರದ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನಾ ರ‍್ಯಾಲಿ

Apr 14 2025, 01:22 AM IST
ಕೇಂದ್ರದ ಬಿಜೆಪಿ ಸರ್ಕಾರದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಭಾನುವಾರ ಡಾ. ಪುನೀತ್ ರಾಜಕುಮಾರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ನಿಪ್ಪಾಣಿಗೆ ಬಂದು ಹೋದ ಅಂಬೇಡ್ಕರ್‌ನ್ನ ಮರೆತ ಕಾಂಗ್ರೆಸ್‌

Apr 14 2025, 01:17 AM IST
ಡಾ.ಬಿ.ಆರ್.ಅಂಬೇಡ್ಕರ್‌ ಅವರು ನಿಪ್ಪಾಣಿ ಬಂದು ಹೋಗಿ 100 ವರ್ಷ ಗತಿಸಿದ ಈ ಸುಸಂದರ್ಭದಲ್ಲಿ ಅಂಬೇಡ್ಕರ್‌ ಅವರನ್ನು ಹೆಮ್ಮೆಯಿಂದ ಗೌರವಿಸುವ ಕಾರ್ಯ ಬಿಜೆಪಿ ಪಕ್ಷದಿಂದ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಇದನ್ನು ಮರೆತಿದೆ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕಾಂಗ್ರೆಸ್‌ ಕಾರ್ಯಕರ್ತರನ್ನು ಕಡೆಗಣಿಸಿಲ್ಲ: ಶಾಸಕ ಯಾಸೀರಖಾನ್ ಪಠಾಣ

Apr 14 2025, 01:15 AM IST
ಕ್ಷೇತ್ರದ ರಾಜ್ಯದ ಜನತೆಯು ಮಳೆ ಬೆಳೆ ಬರಲಿ. ಎಲ್ಲರಿಗೂ ಒಳಿತಾಗಲಿ ಎಂದು ಉಮ್ರಾ ಯಾತ್ರೆ ವೇಳೆ ದೇವರಲ್ಲಿ ಬೇಡಿಕೊಂಡಿದ್ದಾಗಿ ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.

ಟ್ರಕ್‌ ಜತೆಗೆ ಜೆಡಿಎಸ್‌ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಯತ್ನ : ಪೊಲೀಸರ ವಶಕ್ಕೆ

Apr 13 2025, 02:10 AM IST

 ‘ತಮ್ಮಲ್ಲಿರುವ ದಾಖಲೆ ಕೊಟ್ಟರೆ ನಾವೇ ಅದನ್ನು ರಾಜ್ಯಪಾಲರಿಗೆ ತಲುಪಿಸುತ್ತೇವೆ’ ಎಂದು ಕ್ಯಾಂಟರ್ ಟ್ರಕ್‌ನಲ್ಲಿ ಜೆಡಿಎಸ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಚೊಂಬು ನೀಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ

Apr 13 2025, 02:03 AM IST
ಕೇಂದ್ರ ಸರ್ಕಾರ ಕಳೆದ ವರ್ಷವೇ ತೈಲದ ಮೇಲಿನ ಸೆಸ್‌ ಕಡಿಮೆ ಮಾಡಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಸೆಸ್‌ನಲ್ಲಿ ಏರಿಕೆ ಮಾಡಿದೆ. ಜೊತೆಗೆ ಎರಡೇ ವರ್ಷದಲ್ಲಿ ಹಾಲಿನ ದರವನ್ನು ಮೂರು ಬಾರಿ ಏರಿಸಲಾಗಿದೆ. ಆ ಹಣವನ್ನು ರೈತರಿಗೂ ನೀಡಲಿಲ್ಲ. ಒಂದು ಟ್ರಾನ್ಸ್‌ಫಾರ್ಮರ್‌ ಹಾಕಲು ರೈತರು ಮೂರು ಲಕ್ಷ ರು. ಖರ್ಚು ಮಾಡಬೇಕಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷ ಜೆಡಿಎಸ್‌ ಪ್ರತಿಭಟನೆ

Apr 13 2025, 02:01 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷ ಜೆಡಿಎಸ್‌ ಪ್ರತಿಭಟನೆ ನಡೆಸಿ ತನ್ನ ಆಕ್ರೋಶ ವ್ಯಕ್ತಪಡಿಸಿತು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ ಮಾರಲು ಹೊರಟಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 12 2025, 12:49 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ) ಆಸ್ತಿಯ ಮೌಲ್ಯ ಕುಗ್ಗಿಸಿ ಮಾರಾಟ ಮಾಡಲು ಹೊರಡುವ ಮೂಲಕ ಮತ್ತೊಂದು ಭ್ರಷ್ಟಾಚಾರಕ್ಕೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ತೈಲ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Apr 12 2025, 12:46 AM IST
ಚಿಕ್ಕಮಗಳೂರು, ಡೀಸೆಲ್‌, ಪೆಟ್ರೋಲ್‌ ಹಾಗೂ ಗ್ಯಾಸ್‌ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚರ್ಚೆಯಲ್ಲಿರುವ ಜಾತಿ ಗಣತಿ ವರದಿಗೆ ಇಂದು ಸಂಪುಟ ಅಸ್ತು?

Apr 11 2025, 01:32 AM IST
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚರ್ಚೆಯಲ್ಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿಗಣತಿ ವರದಿ-2015) ವರದಿ ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ವರದಿಗೆ ಬಹುತೇಕ ಅನುಮೋದನೆ ದೊರೆಯುವ ಸಾಧ್ಯತೆಗಳಿವೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 176
  • next >

More Trending News

Top Stories
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ನವೆಂಬರ್‌ ಅಂತ್ಯಕ್ಕೆ ಕೈ ಕಿತ್ತಾಟಕ್ಕೆ ತಾರ್ಕಿಕ ಅಂತ್ಯ ಖಚಿತ : ಬಿವೈವಿ
ಕರ್ನಾಟಕದಲ್ಲಿ ಒಳ ಮೀಸಲು ಸಮರ್ಪಕ ಜಾರಿಗೆ ಕಾಯ್ದೆ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved