ನಾಳೆ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Apr 16 2025, 12:33 AM ISTಹಾಲಿನ ದರ ೪ ರೂ. ಏರಿಕೆ ಮಾಡಿ ಹಾಲು ಉತ್ಪಾದಕರಾದ ರೈತರಿಗೆ ನೀಡುವುದನ್ನು ವಿರೋಧಿಸಿ ಬಿಜೆಪಿ ಪಕ್ಷವು ಜನಾಕ್ರೋಶ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಗ್ಯಾಸ್, ಡಿಸೇಲ್, ಪ್ರೆಟೋಲ್ ದರಗಳನ್ನು ಏರಿಕೆ ಮಾಡುವ ಮೂಲಕ ಕಪಾಳ ಮೋಕ್ಷ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೆ ಗುರಿಯಾಗಿದೆ