ಉಪಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಲೆ ಇದೆ - ಸಚಿವ ಅರಣ್ಯ ಸಚಿವ ಈಶ್ವರ ಖಂಡ್ರೆ
Nov 10 2024, 02:03 AM ISTಬರುವ ೧೩ರಂದು ಉಪ ಚುನಾವಣೆಯು ಜರುಗುತ್ತಿದ್ದು, ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರ ೩ ಕಡೆ ಕಾಂಗ್ರೆಸ್ ಅಲೆ ಇದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಮತಯಾಚನೆ ಪ್ರಕಾರ ೩ ಕಡೆ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.