• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿಗಳಿಂದ ಜನರಿಗೆ ಶಕ್ತಿ ಕೊಟ್ಟ ಕಾಂಗ್ರೆಸ್‌: ಸಂಸದ ರಾಘವೇಂದ್ರ ಹಿಟ್ನಾಳ

Mar 06 2025, 12:34 AM IST
ಕುಷ್ಟಗಿ ತಾಲೂಕಿಗೆ ಕೆರೆ ತುಂಬಿಸುವ ಯೋಜನೆ ತಂದವರು ಈಗಿನ ಮಾಜಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ. ಈಗ ಆ ಕೆರೆಗಳಿಂದ ಸಾವಿರಾರು ರೈತರಿಗೆ ಅನೂಕೂಲವಾಗುತ್ತಿದೆ. ಕೆಕೆಆರ್‌ಡಿಬಿ ವತಿಯಿಂದ ಕುಷ್ಟಗಿ ತಾಲೂಕಿಗೆ ₹ 130 ಕೋಟಿ ಹಣ ಬಿಡುಗಡೆಯಾಗಲಿದೆ.

ಕಾಂಗ್ರೆಸ್‌ ಸರ್ಕಾರ ಜನತೆಗೆ ನರಕ ತೋರಿಸ್ತಿದೆ

Mar 05 2025, 12:34 AM IST
ರಾಜ್ಯ ಸರ್ಕಾರ ಶಕ್ತಿ ಯೋಜನೆಯ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕೊಟ್ಟು, ಪುರುಷರಿಂದ ಹೆಚ್ಚುವರಿ ಟಿಕೆಟ್ ದರ ಪಡೆದುಕೊಳ್ಳುತ್ತಿದೆ. ಜೊತೆಗೆ ಬೆಂಗಳೂರಿನ ಮೆಟ್ರೋ ರೈಲು ಪ್ರಯಾಣ ದರ ಸಹ ಏರಿಕೆ ಮಾಡಿದೆ. ಅದನ್ನು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ

ಎಸ್ಸಿ-ಎಸ್ಟಿ ಹಣ ದುರ್ಬಳಕೆ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಜನಾಂದೋಲನ

Mar 04 2025, 12:33 AM IST
BJP's mass movement against Congress for misappropriation of SC-ST funds

ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ: ಹರೀಶ್‌ ಕುಮಾರ್‌ ಆಕ್ರೋಶ

Mar 04 2025, 12:31 AM IST
ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ಕಾನೂನಿಗೆ ಗೌರವ ಕೊಟ್ಟು ಕಾಂಗ್ರೆಸ್‌ ಸುಮ್ಮನಿದ್ದರೆ ಅದನ್ನೇ ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್ ದಢೂತಿ : ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರೆ ಶಮಾ

Mar 04 2025, 12:31 AM IST

  ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರ ದೇಹ ತೂಕ ಹೆಚ್ಚಾಗಿದೆ. ಅವರೊಬ್ಬ ಭಾರತ ಕಂಡ ಅತ್ಯಂತ ಕಳಪೆ ಕಪ್ತಾನ ಎಂದು ಹೇಳಿ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್‌ ವಿವಾದಿತ ಹೇಳಿಕೆ ನೀಡಿದ್ದಾರೆ.

ಕೇರಳ ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿದೆ : ಶಶಿ ತರೂರ್‌ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟಾಂಗ್‌

Mar 03 2025, 01:51 AM IST
‘ಕೇರಳದ ಕಾಂಗ್ರೆಸ್‌ ಒಂದಾಗಿ ನಿಂತಿದ್ದು, ನಾವೆಲ್ಲಾ ಒಂದೇ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಿದ್ದೇವೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಹಾವೇರಿ ಜಿಲ್ಲಾ ಹಾಲು ಉತ್ಪಾಕರ ಸಹಕಾರಿ ಸಂಘಗಳ ಒಕ್ಕೂಟ ಕಾಂಗ್ರೆಸ್‌ ತೆಕ್ಕೆಗೆ

Mar 03 2025, 01:45 AM IST
ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾಗಿ ಕಣಕ್ಕಿಳಿದಿದ್ದ ಹಾಲಿ ಅಧ್ಯಕ್ಷ ಬಸವರಾಜ ಅರಬಗೊಂಡ 22 ಮತಗಳನ್ನು ಪಡೆದರೆ, ಕಾಂಗ್ರೆಸ್‌ ಬೆಂಬಲಿತ ಬಸವೇಶಗೌಡ ರವೀಂದ್ರಗೌಡ ಪಾಟೀಲ 29 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ : ಅಧಿವೇಶನಕ್ಕೆ ಸಿದ್ಧತೆ- ಸದನದಲ್ಲಿ ಪ್ರತಿಪಕ್ಷಗಳನ್ನು ಕಟ್ಟಿಹಾಕುವ ಬಗ್ಗೆ ಚರ್ಚೆ

Mar 02 2025, 10:40 AM IST

ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ದಲಿತರಿಗೆ ದ್ರೋಹ ಮಾಡಿದ ಕಾಂಗ್ರೆಸ್‌, ಬಿಜೆಪಿ ಪ್ರತಿಭಟನೆ

Mar 02 2025, 01:15 AM IST
ದಲಿತರನ್ನು ರಕ್ಷಿಸಬೇಕಾದ ಸರ್ಕಾರ ಆ ಸಮುದಾಯಗಳಿಗೆ ಮೀಸಲಿಟ್ಟ ಅನುದಾನದಲ್ಲಿಯೇ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳುತ್ತಿದೆ. ಅಧಿಕಾರಕ್ಕೆ ಬರುವ ಮೊದಲು ಗ್ಯಾರಂಟಿ ಯೋಜನೆಗೆ ಬಜೆಟ್‌ನಲ್ಲಿ ₹ 54000 ಕೋಟಿ ಮೀಸಲಿಡುವುದಾಗಿ ಹೇಳಿತ್ತು. ಆ ಹಣ ಗ್ಯಾರಂಟಿಗೆ ಬಳಸಿಕೊಳ್ಳದೆ ಇದೀಗ ದಲಿತರಿಗೆ ಮೀಸಲಿಟ್ಟ ಹಣ ಬಳಿಸಿಕೊಳ್ಳುವ ಮೂಲಕ ದ್ರೋಹ ಮಾಡಿದೆ.

ತೀವ್ರ ರಾಜಕೀಯ ಸಮರಕ್ಕೆ ಕಾರಣವಾಗಿದ್ದ ಗದಗ- ಬೆಟಗೇರಿ ನಗರಸಭೆ ಕಾಂಗ್ರೆಸ್‌ ತೆಕ್ಕೆಗೆ

Mar 01 2025, 01:05 AM IST

  ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಗದಗ-ಬೆಟಗೇರಿ ನಗರಸಭೆಯ 2ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಶುಕ್ರವಾರ ಚುನಾವಣೆ ಜರುಗಿದ್ದು, ಕಾಂಗ್ರೆಸ್‌ನ ಕೃಷ್ಣಾ ಪರಾಪೂರ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಶಕುಂತಲಾ ಅಕ್ಕಿ ಆಯ್ಕೆಯಾದರು.

  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 176
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved