ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಕ್ಫ್ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
Nov 05 2024, 12:36 AM IST
ವಕ್ಫ್ ಅದಾಲತ್ ಬೋರ್ಡ್ ಮೂಲಕ ಬಡ ರೈತರ ಭೂಮಿಗಳನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ವಿರೋಧಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಿದಲ್ಲದೆ ಕೆಲ ಸಮಯ ಮಾನವ ಸರಪಳಿ ನಡೆಸಿ ರಸ್ತೆ ತಡೆ ಮಾಡಿ ನಂತರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದರು.
ಕಾಂಗ್ರೆಸ್ ಸರ್ಕಾರದಿಂದ ವಕ್ಫ್ ಕಾಯ್ದೆ ದುರ್ಬಳಕೆ
Nov 04 2024, 12:24 AM IST
ರಾಜ್ಯ ಸರ್ಕಾರ ವಕ್ಫ್ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಿದ್ದು, ಇದರಿಂದಾಗಿ ರೈತರು, ಮಠಾಧೀಶರು, ಹಿಂದು ದೇವಾಲಯಗಳು ಸೇರಿದಂತೆ ಎಲ್ಲರೂ ಆತಂಕದಲ್ಲಿದ್ದಾರೆ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದರು.
ಇಂದು ಬೀದರ್ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ
Nov 04 2024, 12:15 AM IST
Struggle against Congress government in Bidar today
ಕಾಂಗ್ರೆಸ್ ಸರ್ಕಾರದಿಂದ ಬೇಕಾಬಿಟ್ಟಿ ಆಡಳಿತ : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ
Nov 02 2024, 01:38 AM IST
ಭ್ರಷ್ಟಾಚಾರ, ವೈಫಲ್ಯತೆಗಳನ್ನು ಮರೆಮಾಚುವ ಸಲುವಾಗಿ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ರಾಜ್ಯ ಸರ್ಕಾರ ಈ ರೀತಿ ಬೇರೆಯವರ ಆಸ್ತಿಯನ್ನು ವಕ್ಫ್ ಮಂಡಳಿಗೆ ಸೇರಿಸುತ್ತಿದೆ.
ಕಾನೂನು, ಕೋರ್ಟ್ಗೆ ಹೋಗಬೇಕಾಗುತ್ತೆ : ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಗರಂ
Nov 02 2024, 01:27 AM IST
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಪಕ್ಷ ಬರೆದಿದ್ದ ಪತ್ರಕ್ಕೆ ಹರಿತ ಶಬ್ದ ಬಳಸಿ ತಿರುಗೇಟು ನೀಡಿದ್ದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಗರಂ ಆಗಿದೆ.
ಗ್ಯಾರಂಟಿ ನಿರ್ವಹಣೆ ಮಾಡಲಾಗದ ಸ್ಥಿತಿಗೆ ಕಾಂಗ್ರೆಸ್- ಟೆಂಗಿನಕಾಯಿ
Nov 02 2024, 01:27 AM IST
ಕಾಂಗ್ರೆಸ್ನವರಿಗೆ ಚುನಾವಣೆ ಸಂದರ್ಭದಲ್ಲಿ ಅಧಿಕಾರಕ್ಕೆ ಬರುವ ಗ್ಯಾರಂಟಿ ಇರಲಿಲ್ಲ. ಆದ್ದರಿಂದ ಸುಮ್ಮನೆ ಘೋಷಣೆ ಮಾಡಿದ್ದರು. ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಬುದ್ಧಿ ಮಾತನ್ನು ಹೇಳಿದ್ದಾರೆ.
ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ನಿಶ್ಚಿತ : ಸಚಿವ ಆರ್.ಬಿ .ತಿಮ್ಮಾಪೂರ
Nov 01 2024, 12:16 AM IST
ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಐದು ಜನಪರ ಯೋಜನೆ ಜಾರಿಗೆ ತಂದು ಜನರ ವಿಶ್ವಾಸಕ್ಕೆ ಪಾತ್ರವಾಗಿದೆ
ಕಾಂಗ್ರೆಸ್ ಮುಸಲ್ಮಾನರ ಸರ್ಕಾರ: ಶೆಟ್ಟರ್
Nov 01 2024, 12:03 AM IST
ರಾಜ್ಯದಲ್ಲಿನ ಎಲ್ಲರ ಆಸ್ತಿಯನ್ನು ವಕ್ಫ್ ಬೋರ್ಡ್ಗೆ ಮಾಡಿಕೊಳ್ಳುವ ಪ್ರಯತ್ನ ಸರ್ಕಾರ ನಡೆಸಿದೆ. ಹೀಗಾಗಿ ಸರ್ಕಾರ ಇದೆಲ್ಲವನ್ನೂ ಕೈಬಿಟ್ಟು ಬಹಿರಂಗವಾಗಿ ರೈತರ ಕ್ಷಮಾಪಣೆ ಕೇಳಬೇಕು. ಈ ವಿಷಯದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದೆ.
ಇದು ಕಾಂಗ್ರೆಸ್ ಸರ್ಕಾರವಲ್ಲ, ಖಬರಸ್ತಾನ್ ಸರ್ಕಾರ
Oct 31 2024, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಇದು ಖಬರಸ್ತಾನ್ ಸರ್ಕಾರ. ರೈತರ ಜಮೀನುಗಳನ್ನು ವಕ್ಫ್ ಆಸ್ತಿಯೆಂದು ಘೋಷಿಸಿ ವಕ್ಫ್ ಸಚಿವ ಜಮೀರ್ ಅಹಮ್ಮದ ಖಾನ್ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಗುಡುಗಿದರು.
ಅನುದಾನದ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ಜಟಾಪಟಿ
Oct 29 2024, 01:08 AM IST
ಗುತ್ತಿಗೆದಾರರಿಗೂ ಹಣ ನೀಡಲು ಸರ್ಕಾರದ ಬಳಿ ಹಣ ಇಲ್ಲದ ಕೆಟ್ಟ ಸ್ಥಿತಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದಾಗ, ಬಿಜೆಪಿ ಸದಸ್ಯರೆಲ್ಲರೂ ಟೇಬಲ್ ಬಡಿದರು. ಇದಕ್ಕೆ ಕುಪಿತರಾದ ಕೈ ಸದಸ್ಯರು ಸರ್ಕಾರದ ವಿರುದ್ಧ ಅನವಶ್ಯಕ ಆರೋಪ ಬೇಡ ಎಂದು ಗ್ಯಾರಂಟಿ ಯೋಜನೆಗಳನ್ನು ಕೂಗಿದರು.
< previous
1
...
31
32
33
34
35
36
37
38
39
...
152
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು