• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಆಯೋಗದ ಮೇಲೇ ಕಾಂಗ್ರೆಸ್‌ ನಾಯಕರ ಹದ್ದಿನ ಕಣ್ಣು : ‘ಈಗಲ್‌’ ಸಮಿತಿ ರಚಿಸಿದ ಕೈ

Feb 04 2025, 12:32 AM IST

  ಕಾಂಗ್ರೆಸ್‌, ಇದೀಗ ಅದರ ಮೇಲ್ವಿಚಾರಣೆ ನಡೆಸಿ ಆಯೋಗದ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ‘ಈಗಲ್‌’ (ಚುನಾವಣಾ ಆಯೋಗದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವುದರ ಮೇಲ್ವಿಚಾರಣೆ ಮಾಡಲು ನಾಯಕರು ಮತ್ತು ತಜ್ಞರ ಗುಂಪು) ಎಂಬ ಸಮಿತಿ ರಚಿಸಿದೆ.

ಗ್ಯಾರಂಟಿ ಸ್ಕೀಂಗಳಿಂದ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ: ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್

Feb 03 2025, 12:30 AM IST

‘ನನಗೆ ಅಸಮಾಧಾನ ಆಗಿರುವುದು ನಿಜ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಾತನಾಡುವೆ. ಆದರೆ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ’ ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. 

ಕೇಂದ್ರ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕಕ್ಕೆ ದ್ರೋಹ: ಉಡುಪಿ ಕಾಂಗ್ರೆಸ್‌

Feb 02 2025, 11:48 PM IST
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡದೆ ಕರ್ನಾಟಕವನ್ನು ಅವಗಣಿಸಿದ್ದಷ್ಟೇ ಅಲ್ಲ ಕರಾವಳಿ ಕರ್ನಾಟಕಕ್ಕೆ ದ್ರೋಹ ಬಗೆಯಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್‌ ಬೆಂಬಲಿತರ ಸಮಾವೇಶ ನಡೆಸುತ್ತೇವೆ: ಸಚಿವ ಕೆ.ಎನ್‌.ರಾಜಣ್ಣ

Feb 02 2025, 01:01 AM IST
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ದಲಿತರು, ಹಿಂದುಳಿದವರು, ಮುಂದುವರೆದ ವರ್ಗ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತರ ಸಮಾವೇಶ ನಡೆಸಲಾಗುವುದು. ಇದರಲ್ಲಿ ಎಲ್ಲಾ ಕಾಂಗ್ರೆಸ್ಸಿಗರೂ ಭಾಗವಹಿಸಬೇಕು ಎಂದು ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ.

ಕೇಂದ್ರ ಬಜೆಟ್‌ ರಾಜ್ಯಕ್ಕೆ ನಿರಾಶೆ ತಂದಿದೆ: ಕಾಂಗ್ರೆಸ್‌ ನಾಯಕರು

Feb 02 2025, 01:01 AM IST
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ 2025- 2026ನೇ ಸಾಲಿನ ಬಜೆಟ್ ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ ಟೀಕಿಸಿದ್ದಾರೆ.

ರಾಷ್ಟ್ರಪತಿಯನ್ನೇ ಬಡಪಾಯಿ ಮಹಿಳೆ ಎಂದ ಕಾಂಗ್ರೆಸ್‌ ನಾಯಕಿ ಸೋನಿಯಾ! ಭಾರೀ ವಿವಾದಕ್ಕೆ ಕಾರಣ

Feb 01 2025, 01:30 AM IST

ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಮಾಡಿದ ಭಾಷಣವನ್ನು ಉಲ್ಲೇಖಿಸಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನೀಡಿದ ‘ಬಡಪಾಯಿ ಮಹಿಳೆ’ ಎಂಬ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.  

90ರ ದಶಕದಲ್ಲಿ ಕಾಂಗ್ರೆಸ್‌ ದಲಿತರು, ಒಬಿಸಿಗಳನ್ನು ಕಡೆಗಣಿಸಿತ್ತು : ರಾಹುಲ್‌ ಗಾಂಧಿ

Jan 31 2025, 12:46 AM IST
ನವದೆಹಲಿ: ಕಾಂಗ್ರೆಸ್‌ ಪಕ್ಷವು 90ರ ದಶಕದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ.

ವಿಐಎಸ್ಸೆಲ್‍ ಕಾರ್ಖಾನೆ ಕೋಮಸ್ಥಿತಿಗೆ ಕಾರಣ ಬಿಜೆಪಿ : ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌

Jan 30 2025, 01:48 AM IST

 ವಿಐಎಸ್‍ಎಲ್‍ ಕಾರ್ಖಾನೆಯನ್ನು ಕೋಮಸ್ಥಿತಿಗೆ ತಂದಿದ್ದು ಅಲ್ಲದೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಇನ್ನೂ ಜೀವಂತವಾಗಿರುವುದಕ್ಕೇ ಕಾರಣವೇ ಬಿಜೆಪಿ ಸರ್ಕಾರ   ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ತಿರುಗೇಟು ನೀಡಿದರು.

ಕಾಂಗ್ರೆಸ್‌ ಪಾಲಾಗಿರುವುದು ಸಂತಸ ತಂದಿದೆ

Jan 30 2025, 12:33 AM IST
ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡೂ ಕಾಂಗ್ರೆಸ್ ಪಕ್ಷದ ಪಾಲಾಗಿರುವುದು ಸಂತಸ ತಂದಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಸುಳ್ಳು ಆರೋಪ: ಮಾಜಿ ಸಚಿವ ಎನ್.ಮಹೇಶ್

Jan 30 2025, 12:32 AM IST
ನರಸಿಂಹರಾಜಪುರ, ಬಿಜೆಪಿ ದಲಿತ ವಿರೋದಿ, ಸಂವಿಧಾನ ವಿರೋಧಿ ಎಂದು ಕಳೆದ 60 ವರ್ಷದಿಂದಲೂ ಕಾಂಗ್ರೆಸ್‌ ಪಕ್ಷ ಹಾಗೂ ಕೆಲವು ಬುದ್ಧಿ ಜೀವಿಗಳು ಸುಳ್ಳನ್ನು ಹೇಳಿಕೊಂಡೇ ಬರುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಎನ್‌.ಮಹೇಶ್ ಆರೋಪಿಸಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 176
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved