• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಪ್ರಚಾರ ಸಮಿತಿ ಬಳಕೆ: ವಿನಯಕುಮಾರ್ ಸೊರಕೆ

Sep 13 2025, 02:05 AM IST
ಕಾಂಗ್ರೆಸ್‌ ಪ್ರಚಾರ ಸಮಿತಿಗಳನ್ನು ಕೇವಲ ಚುನಾವಣೆಗೆ ಸೀಮಿತಗೊಳಿಸದೆ, ಪಕ್ಷ ಸಂಘಟಿಸಲು ಎಐಸಿಸಿ ಅನುಮೋದನೆ ನೀಡಿದೆ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್ ಸೊರಕೆ ತಿಳಿಸಿದರು.

ರೈತರನ್ನು ಬದುಕಿಸಲು ಕಾಂಗ್ರೆಸ್‌ ಸರ್ಕಾರ ಬದ್ಧ

Sep 13 2025, 02:04 AM IST
ತುಂಬಿದ ಭದ್ರಾ ಜಲಾಯಶ ರೈತರ ಜೀವನಕ್ಕೆ ಸುಭದ್ರತೆ ನೀಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ಬರ ಎನ್ನುತ್ತಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ರೈತರನ್ನು ಬದುಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಗ್ಯಾರಂಟಿಗೆ ರಾಜ್ಯ ದೋಚುತ್ತಿರುವ ಕಾಂಗ್ರೆಸ್‌: ಸಿ.ಟಿ.ರವಿ

Sep 12 2025, 01:00 AM IST
ಕೇಂದ್ರ ಸರ್ಕಾರ ಜೀವರಕ್ಷಕ ಔಷಧಿಗೆ ಕಡಿಮೆ ಶುಲ್ಕ, ಹನ್ನೆರಡು ಲಕ್ಷದವರೆಗೆ ಶೂನ್ಯ ತೆರಿಗೆ ವಿಧಿಸಿದರೆ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಉಳಿಸಿಕೊಳ್ಳಲು ಅಡುಗೆ ಎಣ್ಣೆಯಿಂದ ಕುಡಿಯುವ ಎಣ್ಣೆಗೂ ಬೆಲೆ ಏರಿಸಿ ಸಾಮಾನ್ಯರನ್ನು ದೋಚುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.

ಹೆದ್ದಾರಿ ಗುಂಡಿ ವಿರೋಧಿಸಿ ಇಂದು ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

Sep 12 2025, 12:06 AM IST
ರಾಷ್ಟ್ರೀಯ ಹೆದ್ದಾರಿಯ ಗುಂಡಿ ಮುಚ್ಚಿ ಸಂಚಾರ ಯೋಗ್ಯಗೊಳಿಸುವಂತೆ ಆಗ್ರಹಿಸಿ ಸೆ.12ರಂದು ಬೆಳಗ್ಗೆ 10 ಗಂಟೆಗೆ ನಗರದ ನಂತೂರು ಜಂಕ್ಷನ್‌ನಲ್ಲಿ ಕಾಂಗ್ರೆಸ್ ಬೃಹತ್‌ ಪ್ರತಿಭಟನೆ ಆಯೋಜಿಸಿದೆ.

ರಾಷ್ಟ್ರೀಯ ಹಬ್ಬಗಳಿಗೆ ವಿಘ್ನ ನಿವಾರಣೆಗೆ ಕಾಂಗ್ರೆಸ್‌ ತೊಲಗಲಿ: ವಿಪ ಸದಸ್ಯ ರವಿಕುಮಾರ್

Sep 11 2025, 01:00 AM IST
ದಸರಾ ಮತ್ತು ಗಣಪತಿಯಂತಹ ರಾಷ್ಟ್ರೀಯ ಹಬ್ಬಗಳಿಗೆ ಕಾಂಗ್ರೆಸ್ ಸರ್ಕಾರ ವಿಘ್ನ ತಂದಿದ್ದು, ವಿಘ್ನ ನಿವಾರಣೆಯಾಗಬೇಕಾದರೆ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್‌ ವ್ಯತ್ಯಯ ಇಲ್ಲದೇ ಕಾಂಗ್ರೆಸ್‌ ಜನಸ್ನೇಹಿ ಸಾಧನೆ: ಕೆ.ಜೆ. ಜಾರ್ಜ್

Sep 10 2025, 01:03 AM IST
ಇಂಧನ ಇಲಾಖೆಯು ಅಗತ್ಯವಿರುವ 1,500 ಜೆ.ಇ, ಎಇ ಮತ್ತು 3 ಸಾವಿರ ಲೈನ್‌ಮನ್‌ಗಳ ನೇಮಕಾತಿ ಮಾಡಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುತ್ತಿದೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಹಿಂದು ಹಬ್ಬಗಳ ಆಚರಣೆಯೇ ಕಷ್ಟ: ಕೆ.ಈ. ಕಾಂತೇಶ್

Sep 10 2025, 01:03 AM IST
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸ್ಲಿಂ ಓಲೈಕೆ ಮತ್ತು ತುಷ್ಠೀಕರಣದಿಂದಾಗಿ ಹಿಂದೂಗಳು ತಮ್ಮ ಹಬ್ಬಗಳ ಆಚರಣೆಗಳನ್ನು ಮಾಡುವುದೇ ಕಷ್ಟವಾಗಿದ್ದು, ಅದಕ್ಕೆ ಮದ್ದೂರಿನಲ್ಲಿ ನಡೆದ ಘಟನೆಯೇ ಸಾಕ್ಷಿ ಎಂದು ಜಿಪಂ ಮಾಜಿ ಸದಸ್ಯ, ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಈ. ಕಾಂತೇಶ್ ಹೇಳಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರದಿಂದ ಮುಸ್ಲಿಂ ಓಲೈಕೆ ರಾಜಕಾರಣ: ಸಂಸದ ಕಾಗೇರಿ ಆರೋಪ

Sep 09 2025, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ನೀತಿಗಳು ಮತ್ತು ಮುಸ್ಲಿಂ ಓಲೈಕೆ ರಾಜಕಾರಣ ಹೆಚ್ಚಾಗಿದೆ

ಕಾಂಗ್ರೆಸ್‌ ಸ್ತ್ರೀಯರನ್ನು ಗೌರವಿಸುವ ಪಕ್ಷ: ಶಾಸಕ ಪಠಾಣ

Sep 09 2025, 01:01 AM IST
ಅನಾದಿ ಕಾಲದಿಂದಲೂ ಭಾರತದಲ್ಲಿ ತಾಯಂದಿಯರಿಗೆ ಇರುವಷ್ಟು ಗೌರವ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ. ಅದರಂತೆ ಸ್ತ್ರೀಯರನ್ನು ಗೌರವಿಸುವ ಪಕ್ಷ ಕಾಂಗ್ರೆಸ್ ಎಂದು ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ ತಿಳಿಸಿದರು.

ಬಡಜನರ ನೋವಿಗೆ ಕಾಂಗ್ರೆಸ್‌ ಸರ್ಕಾರ ಸ್ಪಂದನೆ: ಶಾಸಕ ಯು.ಬಿ. ಬಣಕಾರ

Sep 08 2025, 01:01 AM IST
ನಾಡಿಗೆ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ ಮಹಾನ್ ಪುರುಷರಾದ ಸರ್ಕಾರ ಡಾ. ಬಿ.ಆರ್. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಡಾ. ಬಾಬುಜಗಜೀವನ್‌ರಾಂ ಅವರ ಹೆಸರಿನಲ್ಲಿ ಭವನಗಳನ್ನು ನಿರ್ಮಾಣ ಅವರ ಆದರ್ಶಗಳನ್ನು ನೆನೆಯುವಂತ ಕಾರ್ಯ ಮಾಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 176
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved