ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆಯಿಂದ ಅನ್ಯಾಯ
Sep 09 2024, 01:37 AM ISTಕನ್ನಡಪ್ರಭ ವಾರ್ತೆ ವಿಜಯಪುರ ಬಿಜೆಪಿಗೆ ನಾನು ಯಾವುದೇ ನಿಮಿಷದಲ್ಲೂ ಹೋಗಬಹುದು. ಆದರೆ ಒಂದು ಕುಟುಂಬದಿಂದ ಪಕ್ಷ ಹೊರಗೆ ಬರಬೇಕು, ಹೊಂದಾಣಿಕೆ ಮುಕ್ತ ಆಗಬೇಕು, ಸ್ವಜನ ಪಕ್ಷಪಾತ ದೂರ ಆಗಬೇಕು, ನೋವು ಅನುಭವಿಸಿದವರಿಗೆ ಸಮಾಧಾನ ಆಗುವಂತೆ ಶುದ್ದೀಕರಣ ಆಗಬೇಕು. ಈ ಬಗ್ಗೆ ನನಗೆ ಮಾತನಾಡಿಸಲು ಬಂದವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.