ಜನಪರ ಆಡಳಿತ ನೀಡುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲ
Sep 04 2024, 01:45 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಒಂದಲ್ಲ ಒಂದು ರೀತಿಯ ದಿನಕ್ಕೊಂದು ಹಗರಣಗಳು ಬೆಳಕಿಗೆ ಬರುತ್ತಿವೆ. ಭ್ರಷ್ಟಾಚಾರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ರಾಜ್ಯದ ಕಾಂಗ್ರೆಸ್ ಸರ್ಕಾರ ಉತ್ತಮ, ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ಆರೋಪಿಸಿದರು.