ದೇಶದಲ್ಲಿ ಕಂಪ್ಯೂಟರ್ ಹಾಗೂ ಟೆಲಿಫೋನ್ ಕ್ರಾಂತಿ, ಮತದಾನದ ವಯೋಮಿತಿ 21ರಿಂದ 18ಕ್ಕೆ ಇಳಿಕೆ, ನವೋದಯ ಶಾಲೆಗಳ ನಿರ್ಮಾಣ, ಗಂಗಾ ನದಿಯ ಮಾಲಿನ್ಯ ನಿಯಂತ್ರಣ ಯೋಜನೆ, ಆರ್ಥಿಕ ಉದಾರೀಕರಣದ ಕ್ರಮಗಳು ಮೊದಲಾದ ಸರಣಿ ಸಾಧನೆಗಳು ರಾಜೀವ್ ಗಾಂಧಿಯವರ ಹೆಸರಿನಲ್ಲಿವೆ.