ಹಗರಣಗಳಿಂದ ಹಳಿ ತಪ್ಪಿದ ಕರ್ನಾಟಕದ ಕಾಂಗ್ರೆಸ್ ಸರ್ಕಾರ - ಮಾಜಿ ಶಾಸಕ ವೀರಣ್ಣ ಚರಂತಿಮಠ
Aug 01 2024, 01:56 AM ISTಅಭಿವೃದ್ಧಿ ಶೂನ್ಯ, ಬರೀ ಹಗರಣಗಳು, ಕುರ್ಚಿಗಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರುಗಳ ನಡುವೆ ಅಧಿಕಾರಕ್ಕಾಗಿ ತೀವ್ರ ಪೈಪೋಟಿಯಿಂದಾಗಿ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಹಳಿ ತಪ್ಪಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.