ಅಪರಾಧಿಗಳ ರಕ್ಷಣೆ ಮಾಡುತ್ತಿರುವ ಕಾಂಗ್ರೆಸ್: ಕಾಗೇರಿ
Oct 14 2024, 01:25 AM ISTಕಾಂಗ್ರೆಸ್ ಬ್ರಿಟಿಷ್ ಮಾನಸಿಕತೆ ಬೆಳೆಸಿಕೊಂಡಿದ್ದು, ರಾಜ್ಯದಲ್ಲಿ ಸರ್ಕಾರವಿದೆ, ಆದರೆ ಆಡಳಿತ ಶೂನ್ಯವಾಗಿದೆ. ರಾಜಕೀಯ ದ್ವೇಷ, ಸೇಡಿನ ರಾಜಕಾರಣದಲ್ಲಿ ಕಾಂಗ್ರೆಸ್ ಮುಳುಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.