ಯಾರಿಂದಲೂ ಕಾಂಗ್ರೆಸ್ ನಿರ್ನಾಮ ಮಾಡಲು ಸಾಧ್ಯವಿಲ್ಲ: ಸಂಸದ ಸುನಿಲ್ ಬೋಸ್
Jul 11 2024, 01:33 AM ISTಕಾಂಗ್ರೆಸ್ ಪಕ್ಕಾ ನಿರ್ನಾಮವಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದರು. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದು, ಯಾರಿಂದಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಮಾಡಲು ಸಾಧ್ಯವಿಲ್ಲ ಎಂದು ಸಂಸದ ಸುನಿಲ್ ಬೋಸ್ ತಿಳಿಸಿದರು. ಚಾಮರಾಜನಗರದಲ್ಲಿ ಏರ್ಪಡಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದರು.