ಪಕ್ಕದ ಮನೆಯಲ್ಲಿ ಗಂಡು ಹುಟ್ಟಿದರೆ ಸಂಭ್ರಮಿಸುವ ಕಾಂಗ್ರೆಸ್: ಬೊಮ್ಮಾಯಿ
Jul 01 2024, 01:47 AM ISTಪೆಟ್ರೋಲ್, ಡೀಸೆಲ್, ಬಟ್ಟೆ, ದಿನಸಿ ವಸ್ತುಗಳು ಸೇರಿದಂತೆ ಎಲ್ಲವನ್ನು ಹೆಚ್ಚಿಸಿ ಬಡವರ ಮೇಲೆ ಹೊರೆ ಹಾಕಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ರೈತರಿಗೆ ಪರಿಹಾರ ನೀಡಲಿಲ್ಲ. ಇದರಿಂದ ರೈತರ ಆಕ್ರೋಶಕ್ಕೆ ರಾಜ್ಯ ಸರ್ಕಾರ ಗುರಿಯಾಗಬೇಕಾಯಿತು.