ಕಾಂಗ್ರೆಸ್ ಸರ್ಕಾರದಿಂದ ಹಗಲು ದರೋಡೆ
Jun 21 2024, 01:03 AM ISTಏಕಾಏಕಿಯಾಗಿ ಆಸ್ತಿ ತೆರಿಗೆ, ಸಾರಿಗೆ ಸೇವೆ, ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟು ಉಳಿದ ಸೇವೆ ಮತ್ತು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಹಗಲು ದರೋಡೆ ಮಾಡುತ್ತಿದೆ.