ಹನೂರಿನಲ್ಲಿ ಕಾಂಗ್ರೆಸ್ ಮುಖಂಡರಿಂದ ಮಾಜಿ ಶಾಸಕ ಆರ್. ನರೇಂದ್ರ ಹುಟ್ಟುಹಬ್ಬ ಆಚರಣೆ
Jun 10 2024, 12:50 AM ISTಮಾಜಿ ಶಾಸಕ ಆರ್. ನರೇಂದ್ರ ರವರ ಹುಟ್ಟುಹಬ್ಬವನ್ನು ಹನೂರು ಪಟ್ಟಣ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವಿಜೃಂಭಣೆಯಿಂದ ಆಚರಿಸಿದರು.