ತಾತ್ಕಾಲಿಕ ಹಿನ್ನಡೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ: ಕಿಮ್ಮನೆ ರತ್ನಾಕರ
Jun 08 2024, 12:31 AM ISTಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಾರದಿದ್ದರೂ, ದೇಶದಲ್ಲಿ ಹೊಸ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ ಜನರ ಚಿಂತನೆಗೆ ಹೊಸ ವಿಚಾರಗಳ ನೀಡಿದೆ. ಭಾರತ್ ಜೋಡೋ ಒಂದು ಯಶಸ್ವಿ ಕಾರ್ಯಕ್ರಮ ಅದರ ಪರಿಣಾಮದ ಪ್ರಭಾವ ಬಿಜೆಪಿಯವರಿಗೆ ಈಗ ಗೊತ್ತಾಗುತ್ತಿದೆ. ಕಾಂಗ್ರೆಸ್ ಗೆ ಇದೊಂದು ತಾತ್ಕಾಲಿಕ ಹಿನ್ನಡೆಯಷ್ಟೇ ಎನ್ನುವುದು ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು ಎಂದರು.