ಕಾಂಗ್ರೆಸ್ ಸರ್ಕಾರದಿಂದ ಜನರ ಹಿತ: ರಾಯರಡ್ಡಿ
Mar 27 2025, 01:07 AM ISTಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕ್ಷೇತ್ರದ ಜನರು ಅಭಿವೃದ್ಧಿಯ ವಿಚಾರಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಬಸ್ ನಿಲ್ದಾಣ, ಕೆರೆ ನಿರ್ಮಾಣ, ಕಲ್ಯಾಣ ಮಂಟಪ ಸೇರಿದಂತೆ ನಾನಾ ಯೋಜನೆಗಳ ಅಭಿವೃದ್ಧಿಗೆ ಭೂಮಿ ಬೇಕಾಗಿದ್ದು ಹಣ ನೀಡಿದರೂ ಭೂಮಿ ನೀಡುತ್ತಿಲ್ಲ.