ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ
May 25 2024, 12:47 AM ISTಕಾಂಗ್ರೆಸ್, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.