6 ಪದವೀಧರ ಕ್ಷೇತ್ರಗಳಲ್ಲೂ ಜನ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಮಧು ಬಂಗಾರಪ್ಪ
May 19 2024, 01:50 AM ISTಶಿಕ್ಷಕರ ಕ್ಷೇತ್ರ ಪ್ರತಿನಿಧಿಸಿದವರು ಈವರೆಗೆ ಶಿಕ್ಷಕರ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಿಲ್ಲ. ಶಿಕ್ಷಕರ ಸಮಸ್ಯೆ ನಿವಾರಿಸಲು, ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿದರು.