• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಪೀಕರ್‌ ಪೀಠದಲ್ಲಿ ಮಂಗಳೂರು ಕಾಂಗ್ರೆಸ್‌ ಮುಖಂಡರ ಫೋಟೋ ಶೂಟ್ !

Jul 25 2024, 01:25 AM IST
ಸದನ ನಡೆಯುವಾಗಲೂ ಶಾಸಕರು ಸ್ಪೀಕರ್ ಪೀಠಕ್ಕೆ ಅತ್ಯಂತ ಗೌರವಯುತವಾಗಿ ನಡೆದುಕೊಳ್ಳುತ್ತಾರೆ. ಹೀಗಿರುವಾಗ ಇಂತಹ ಫೋಟೋ ಶೂಟ್ ತಪ್ಪು ಸಂದೇಶ ನೀಡುತ್ತದೆ ಎಂಬ ಅಭಿಪ್ರಾಯ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ಗೆ ಲಾಠಿ ಏಟು

Jul 25 2024, 01:21 AM IST
ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ, ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆ ಕಂಡಿಸಿ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ನೇತೃತ್ವದಲ್ಲಿ ಬುಧವಾರ ಬಿಹಾರದ ರಾಜಧಾನಿ ಪಟನಾದಲ್ಲಿನ ವಿಧಾನಸಭಾ ಕಟ್ಟಡದ ಎದುರು ಪ್ರತಿಭಟನೆ ನಡೆಸಲಾಯಿತು

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್‌ ತಾರತಮ್ಯ ಆರೋಪ

Jul 24 2024, 01:16 AM IST

ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದ್ದು, ತಾವು ಮಧ್ಯ ಪ್ರವೇಶಿಸಿ ಅನ್ಯಾಯ ಸರಿಪಡಿಸುವಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಥೀಂ ಪಾರ್ಕ್‌ ಹಗರಣ: ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Jul 24 2024, 12:29 AM IST
ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಸ್ವಾರ್ಥಕ್ಕೆ ಸಾಕ್ಷಿ

Jul 22 2024, 01:18 AM IST
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸ್ವಾರ್ಥದಿಂದ 5 ಗ್ಯಾರಂಟಿ ಯೋಜನೆಗಳನ್ನು ನೀಡಿದೆಯೇ ಹೊರತು, ನಿಜವಾದ ಜನಪರ ಕಾಳಜಿಯಿಂದಲ್ಲ. ರಾಜ್ಯದಲ್ಲಿ ಇರುವುದು ಭ್ರಷ್ಟ, ಅಭಿವೃದ್ಧಿ ಶೂನ್ಯ, ರೈತವಿರೋಧಿಯಾದ ಹಾಗೂ ಕೇವಲ ಕುರ್ಚಿಗಾಗಿ ಇರುವ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಪಕ್ಷಗಳಿಗೆ ಉಪಸ್ಪೀಕರ್‌ ಪಟ್ಟ: ಸಂಸತ್ತಿನ ಮುಂಗಾರು ಅಧಿವೇಶನದ ಸರ್ವಪಕ್ಷ ಸಭೇಲಿ ಕಾಂಗ್ರೆಸ್‌ ಪಟ್ಟು

Jul 22 2024, 01:15 AM IST
ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅಧ್ಯಕ್ಷತೆಯಲ್ಲಿ ಭಾನುವಾರ ಸರ್ವಪಕ್ಷಗಳ ಸಭೆ ನಡೆಯಿತು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆ ಕೇಸಲ್ಲಿ ನಮ್ಮ ತಪ್ಪಿಲ್ಲ: ಕಾಂಗ್ರೆಸ್‌

Jul 19 2024, 01:46 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಯಾವುದೇ ಮುಲಾಜಿಲ್ಲದೆ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದಸ್ಯರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲು ನಾಸ್ಕಾಂ ವಿರೋಧ : ಕಾಂಗ್ರೆಸ್‌ ಸರ್ಕಾರದ ನಿರ್ಧಾರ ನಿರಾಶಾದಾಯಕ

Jul 18 2024, 09:49 AM IST

ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಸಂಬಂಧ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಪ್ರತಿನಿಧಿಯಾದ ‘ನಾಸ್ಕಾಂ’ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ ಶಾಸಕರು ಸಜ್ಜು: ಟ್ರಕ್‌ ಟರ್ಮಿನಲ್‌ ಹಗರಣ ಪ್ರಸ್ತಾಪ

Jul 18 2024, 01:33 AM IST

 ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ  ವಿಷಯದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ ಶಾಸಕರು ಸಜ್ಜಾಗಿದ್ದು, ಗುರುವಾರ ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನ 200 ಕೋಟಿ ರು. ಅಕ್ರಮವನ್ನು ಪ್ರಸ್ತಾಪಿಸಿ   ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದಾರೆ.

ಕುಮಾರಸ್ವಾಮಿ ಅವರೂ ಮುಖ್ಯಮಂತ್ರಿ ಆಗಿದ್ದಾಗ ಅರ್ಜಿ ಸಲ್ಲಿಸಿ ಮುಡಾ ಬದಲಿ ನಿವೇಶನ ಪಡೆದಿದ್ದಾರೆ : ಕಾಂಗ್ರೆಸ್‌

Jul 18 2024, 01:30 AM IST

 ಮುಡಾದಿಂದ   ಸಿದ್ದರಾಮಯ್ಯ ಬದಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಬರೋಬ್ಬರಿ 32,800 ಚದರಡಿ ವಿಸ್ತೀರ್ಣದ ಕೈಗಾರಿಕಾ ನಿವೇಶನ ಪಡೆದಿದ್ದರು ಎಂದು ಕಾಂಗ್ರೆಸ್‌ ಆರೋಪಿಸಿದೆ.

  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 171
  • next >

More Trending News

Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved