ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಪ್ರತಿನಿಧಿಯಾಗಿ ಮೃಣಾಲ ಬೆಂಬಲಿಸಲು ಹೇಳಿದ್ದೇನೆ
May 04 2024, 12:32 AM IST
ನೇಹಾ ತಂದೆಯಾಗಿ ನನ್ನ ಹೋರಾಟ ಪಕ್ಷಾತೀತವಾಗಿದ್ದು, ಈ ಹೋರಾಟಕ್ಕೂ ಮತ್ತು ನನ್ನ ರಾಜಕೀಯ ಹೇಳಿಕೆಗಳಿಗೂ ಯಾವುದೇ ಸಂಬಂಧವಿಲ್ಲ, ನನ್ನ ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ನನ್ನ ಹೋರಾಟ ನಿರಂತರವಾಗಿರುತ್ತದೆ.
ಕಾಂಗ್ರೆಸ್ ಸೊಕ್ಕು ಮುರಿಯಿರಿ -ವಿಜಯೇಂದ್ರ
May 04 2024, 12:31 AM IST
ಸ್ಥಳೀಯ ಶಾಸಕರೂ ಆಗಿರುವ ಸಚಿವ ಶಿವರಾಜ ತಂಗಡಗಿ, ಮೋದಿ ಮೋದಿ ಎಂದವರ ಕಪಾಳಕ್ಕೆ ಹೊಡೆಯಿರಿ ಎಂದಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ ಹಾಕಿಸುವ ಮೂಲಕ ಸೊಕ್ಕು ಮುರಿಯಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಅಭಿವೃದ್ಧಿ ಕಾರ್ಯಗಳೇ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆ: ವೈಜನಾಥ
May 04 2024, 12:31 AM IST
ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ನಲ್ಲಿ ಮಾದಿಗ ಸಮುದಾಯದ ವತಿಯಿಂದ ಹಮ್ಮಿಕೊಂಡ ಸುದ್ದಿಗೋಷ್ಠಿ ಮತ್ತು ಸೇರ್ಪಡೆ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈಜನಾಥ ತಡಕಲ ಭಾಗವಹಿಸಿ ಮಾತನಾಡಿದರು.
ಕಾಂಗ್ರೆಸ್, ಬಿಜೆಪಿಗರ ಮಧ್ಯೆ ಘರ್ಷಣೆ
May 04 2024, 12:31 AM IST
ಕಲಬುರಗಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೇಕಲ್ ಹೋಬಳಿಯ ರಾಯನಪಾಳ್ಯ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಗಾಯಗಳಾಗಿವೆ.
ಮುಸ್ಲಿಂ ಮೀಸಲಿಗಾಗಿ ಕರ್ನಾಟಕ ಕಾಂಗ್ರೆಸ್ ಫತ್ವಾ: ಮೋದಿ ಕಿಡಿ
May 03 2024, 01:30 AM IST
ಇತರೆ ಹಿಂದುಳಿದ ವರ್ಗದ (ಒಬಿಸಿ) ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾತ್ರೋರಾತ್ರಿ ಫತ್ವಾ ಹೊರಡಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಯಿಂದ ಜನರ ಬದುಕು ಸುಧಾರಣೆ: ರಮಾನಾಥ ರೈ
May 03 2024, 01:12 AM IST
ಪ್ರಸಕ್ತ ಸಾಲಿನ ಚುನಾವಣೆ ಕಾಂಗ್ರೆಸ್ ಪರವಾಗಿದೆ. ಮತದಾರರಲ್ಲಿ ಬದಲಾವಣೆ ಉತ್ಸಾಹ ಕಾಣುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದರು.
ಯಾವ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ - ಓಲೇಕಾರ
May 03 2024, 01:11 AM IST
ನಾನು ಯಾವುದೇ ಷರತ್ತು ಇಲ್ಲದೇ ಪಕ್ಷದ ತತ್ವ, ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೆಸ್ ಸೇರಿದ್ದೇನೆ. ಕಾಂಗ್ರೆಸ್ ಸೇರ್ಪಡೆ ಆಗುವಂತೆ ಅನೇಕರು ಒತ್ತಾಯಿಸುತ್ತಿದ್ದರು. ಹೀಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಮಾಜಿ ಶಾಸಕ ನೆಹರು ಓಲೇಕಾರ ಹೇಳಿದರು.
ಬೆಳಗಾವಿಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ನೇಹಾ ತಂದೆ!
May 03 2024, 01:07 AM IST
ನಮ್ಮ ಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು, ಜಾತಿ ಭೇದ ಮರೆತು ಎಲ್ಲರೂ ನಮ್ಮ ನೆರವಿಗೆ ನಿಂತಿದ್ದಾರೆ. ಈ ಘಟನೆಯನ್ನು ರಾಜಕೀಯಕ್ಕೆ ಬಳಸಬಾರದೆಂದು ನಾನು ಮನವಿ ಮಾಡಿದ್ದೆ. ಆದರೆ ಕೆಲವರು ನನ್ನ ಮಗಳ ಹತ್ಯೆ ಪ್ರಕರಣವನ್ನು ತಮ್ಮ ರಾಜಕೀಯಕ್ಕೆ ಬಳಸುತ್ತಿರುವುದಕ್ಕೆ ಬೇಸರವಾಗಿದೆ.
ಕಾಂಗ್ರೆಸ್ ಗೆದ್ದರೆ ಜಾತಿ ಗಣತಿ: ರಾಹುಲ್ ಗಾಂಧಿ
May 03 2024, 01:06 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡಲಿದೆ. ಒಮ್ಮೆ ಜಾತಿಗಣತಿ ಜನರ ಕೈ ಸೇರಿದ ಮೇಲೆ ದೇಶದಲ್ಲಿ ನಿಜವಾದ ರಾಜಕಾರಣ ಶುರುವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದರು.
ಪ್ರಜಾಪ್ರಭುತ್ವ, ಸಂವಿಧಾನ ಉಳಿಯಲು ಕಾಂಗ್ರೆಸ್ ಬೆಂಬಲಿಸಿ
May 03 2024, 01:05 AM IST
ಜಾತಿ-ಧರ್ಮದ ಬಗ್ಗೆ ವಿಷಬೀಜ ಬಿತ್ತುವ ಜತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತು ಜೋಶಿ ಅವರಿಗೆ ಗುಡ್ ಬೈ ಹೇಳಲು ಜನರು ತೀರ್ಮಾನಿಸಿದ್ದಾರೆ.
< previous
1
...
74
75
76
77
78
79
80
81
82
...
153
next >
More Trending News
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು
ಭಾರತದ ಮೇಲೆ ಮತ್ತೆ ಪಾಕ್ ಸೈಬರ್ ಯುದ್ಧ