ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಅಭ್ಯರ್ಥಿಯೇ ಬಿಜೆಪಿ ಸೇರ್ಪಡೆ : ನೋಟಾ ಒತ್ತಿ ಎಂದ ಕೈ
May 03 2024, 01:04 AM IST
ಇತ್ತೀಚೆಗೆ ಇಂದೋರ್ ಲೋಕಸಭಾ ಕ್ಷೇತ್ರದ ತಮ್ಮ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ನೋಟಾಗೆ ಮತ ಚಲಾಯಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ಕೊಟ್ಟಿದೆ.
ರಾಜ್ಯ ಕಾಂಗ್ರೆಸ್ ದಿವಾಳಿ: ಸುನೀಲಕುಮಾರ
May 03 2024, 01:04 AM IST
ದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ನರೇಂದ್ರ ಮೋದಿ ಸಾಕಷ್ಟು ಕ್ರಮ ವಹಿಸಿದ್ದಾರೆ. ಅವರ ಕೈ ಬಲಪಡಿಸಲು ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಬಹುಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲಕುಮಾರ ವಿನಂತಿಸಿದರು.
ನುಡಿದಂತೆ ನಡೆದ ಜನಪರ ಕಾಂಗ್ರೆಸ್ ಸರ್ಕಾರ: ಯತೀಂದ್ರ
May 03 2024, 01:03 AM IST
ಅನ್ನಭಾಗ್ಯ, ಗ್ಯಾರಂಟಿಗಳು ಬಡವರ ಹೊಟ್ಟೆ ತುಂಬಿಸಿವೆ. ಹೀಗಾಗಿ ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.
ಕಾಂಗ್ರೆಸ್ ದಲಿತರ ದಾರಿ ತಪ್ಪಿಸುತ್ತಿದೆ; ಎಚ್ಚೆತ್ತುಕೊಳ್ಳಿ
May 03 2024, 01:03 AM IST
ರಾಹುಲ್ ಗಾಂಧಿ ಅವರನ್ನು ಹುಚ್ಚರು ಸಹ ಪ್ರಧಾನಿ ಎಂದು ಒಪ್ಪಿಕೊಳ್ಳುವುದಿಲ್ಲ. ಇಷ್ಟು ವರ್ಷ ಕಾಂಗ್ರೆಸ್ ಬರೀ ದಲಿತರಿಗೆ ಮೋಸ ಮಾಡುತ್ತಲೇ ಬಂದಿದೆ. ಕಾಂಗ್ರೆಸ್ ದೀನ ದಲಿತರ ಅಭಿವೃದ್ಧಿ ಮಾಡಲಿಲ್ಲ.
ಪ್ರಜ್ವಲ್ ಕೇಸ್: ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್
May 03 2024, 01:02 AM IST
ರಾಹುಲ್ ಗಾಂಧಿ ಅವರ ಬೇಜವಾಬ್ದಾರಿ ಹೇಳಿಕೆಗಳನ್ನು ಜನ ಗಮನಿಸುತ್ತಿದ್ದಾರೆ. ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದು, ಮೋದಿ ಮತ್ತೆ ಪ್ರಧಾನಿ ಆಗಲಿ ಎಂದು ಆಶಿಸುತ್ತಾರೆ.
5 ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಸಚಿವ ಜಮೀರ್ ಅಹ್ಮದ್ ಖಾನ್
May 03 2024, 01:01 AM IST
ಕಾಂಗ್ರೆಸ್ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು.
ಅತೀ ಹೆಚ್ಚು ಸಂವಿಧಾನ ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್: ಸಿ.ಟಿ.ರವಿ
May 03 2024, 01:01 AM IST
ಇಂಡಿಯಾ ಕೂಟಕ್ಕೆ ನೀತಿಯೂ ಇಲ್ಲ, ನೇತೃತ್ವವೂ ಇಲ್ಲ ಎಂದು ವ್ಯಂಗ್ಯವಾಡಿದ ಮಾಜಿ ಸಚಿವ ಸಿಟಿ ರವಿ
ಬಿಜೆಪಿಯ 3ನೇ ಗೆಲುವಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸಜ್ಜು
May 02 2024, 01:33 AM IST
ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಕಮಲ ಅರಳಿಸಿ ಕಮಾಲ್ ಮಾಡಲು ಬಿಜೆಪಿ ಹೊರಟಿದೆ.
ಲೀಡ್ ಕೊಡದೇ ಇದ್ದರೆ ವಿದ್ಯುತ್ ಕಟ್: ಕಾಂಗ್ರೆಸ್ ಶಾಸಕ ಕಾಗೆ!
May 02 2024, 01:30 AM IST
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್ ಕೊಡದಿದ್ದರೆ ವಿದ್ಯುತ್ ಕಟ್ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕದ ಗ್ಯಾರಂಟಿಗಳೇ ಕಾಂಗ್ರೆಸ್ ಗೆಲುವಿನ ದಡ ತಲುಪಿಸುವ ಪಂಚ ಅಂಬಿಗರು: ಖರ್ಗೆ
May 02 2024, 12:21 AM IST
ಕರ್ನಾಟಕದಲ್ಲಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆಯೇ ದೇಶದಾದ್ಯಂತ ಅನೇಕರು ಬೆರಗಾಗಿದ್ದಾರೆ. ನಮ್ಮಲ್ಲಿನ ಪಂಚ ಗ್ಯಾರಂಟಿಗಳು ಮನೆ ಮನ ತಲುಪಿವೆ. ಇದರಿಂದ ಜನರು ಖುಷಿಯಲ್ಲಿದ್ದಾರೆ. ಜನತೆಗೆ ನೆರವು ನೀಡಿದ ನಮಗೆ ಜನ ಪುನಃ ಶಕ್ತಿ ತುಂಬಲು ಉತ್ಸುಕರಾಗಿದ್ದಾರೆ.
< previous
1
...
75
76
77
78
79
80
81
82
83
...
153
next >
More Trending News
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು
ಭಾರತದ ಮೇಲೆ ಮತ್ತೆ ಪಾಕ್ ಸೈಬರ್ ಯುದ್ಧ