ಕಾಂಗ್ರೆಸ್ ಮುಖಂಡ ಶ್ರೀನಿವಾಸನ್ ಕೊಲೆ ತನಿಖೆ ಸಿಬಿಐಗೆ
Mar 18 2025, 12:34 AM ISTಪ್ರಕರಣದಲ್ಲಿ ಸ್ಥಳೀಯ ಪೊಲೀಸರು ಮತ್ತು ಸಿಐಡಿ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ತನಿಖೆಯ ಗುಣಮಟ್ಟ ಕಳಪೆಯಾಗಿದ್ದು, ಸಾಕಷ್ಟು ಲೋಪದೋಷಗಳಿವೆ. ಕೊಲೆಯಲ್ಲಿ ಪ್ರಮುಖ ರಾಜಕಾರಣಿಯ ಕೈವಾಡವಿದೆ ಎಂಬುದಾಗಿ ಮೃತ ಪತ್ನಿ ಆರೋಪ ಮಾಡಿದ್ದಾರೆ. ಹಾಗಾಗಿ, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ವಾದಕ್ಕೆ ಹೈಕೋರ್ಟ್ ಮನ್ನಣೆ.