ಪ್ರಜ್ವಲ್ ಕಾಮಕಾಂಡದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ
May 01 2024, 01:21 AM ISTರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ವಿರುದ್ಧ ಮಂಗಳವಾರವೂ ಹುಬ್ಬಳ್ಳಿ, ಧಾರವಾಡ, ಕೋಲಾರ, ಚಿಕ್ಕಮಗಳೂರು, ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.