ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡ್ತಿದೆ
Apr 28 2024, 01:15 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರ್ಕಾರ ದರ್ಬಾರ್ ನಡೆಸಿದ್ದು, ಜನರ ಲೂಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.