ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ನಿಂದ ಭರ್ಜರಿ ರೋಡ್ ಶೋ
Apr 25 2024, 01:02 AM ISTಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರವಾಗಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕ ಪಿ.ರವಿಕುಮಾರ್, ಸ್ಥಳೀಯ ಮುಖಂಡರು, ಕಾರ್ಯಕರ್ತರು ಬೈಕ್ ರ್ಯಾಲಿಯೊಂದಿಗೆ ವಿವಿಧ ರಸ್ತೆಗಳಲ್ಲಿ ಪ್ರಚಾರ ನಡೆಸಿದರೆ, ಸಂಜೆ 3.30ರ ಸಮಯಕ್ಕೆ ಆರಂಭವಾದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ರೋಡ್ ಶೋಗೆ ಜನಸಸಾಗರವೇ ಹರಿದುಬಂದಿತ್ತು.