ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮುದಾಯಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ನಿರ್ಧಾರ ಮಾಡಿದ್ದು, ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ.
ಭದ್ರಾವತಿ ವೆಂಕಟ ಶ್ರೀನಿವಾಸ್ (ಬಿ.ವಿ. ಶ್ರೀನಿವಾಸ್) ಭಾರತೀಯ ಯುವ ಕಾಂಗ್ರೆಸ್ನ ಅಧ್ಯಕ್ಷರಾದ ಮೊದಲ ಕನ್ನಡಿಗ. 16 ವರ್ಷದೊಳಗಿನ ಕರ್ನಾಟಕ ತಂಡಕ್ಕಾಗಿ ಕ್ರಿಕೆಟ್ ಆಡಿದವರು. ಎನ್ಎಸ್ಯುಐನಿಂದ ಹಂತ-ಹಂತವಾಗಿ ಬೆಳೆದು ರಾಷ್ಟ್ರಮಟ್ಟದಲ್ಲಿ ಯುವ ಕಾಂಗ್ರೆಸ್ ಮುನ್ನಡೆಸುತ್ತಿದ್ದಾರೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಿಳಿಸಿದರು.