ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲ
Mar 07 2025, 12:46 AM ISTನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಬಿಂಬಿಸುತ್ತಾ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೆ ಜನರನ್ನು ವಂಚಿಸುತ್ತಿದೆ. ವಿದ್ಯುತ್, ಕುಡಿಯುವ ನೀರಿನ ದರ, ನೋಂದಣಿ ಶುಲ್ಕ, ಮದ್ಯದ ಬೆಲೆ ಹೀಗೆ ಎಲ್ಲವನ್ನೂ ಏರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯೇ ಇಲ್ಲ.