ಜನತೆಯ ಬದುಕಿನ ಗ್ಯಾರಂಟಿ ಕಸಿದುಕೊಂಡ ಕಾಂಗ್ರೆಸ್: ಅರವಿಂದ ಬೆಲ್ಲದ
Apr 22 2024, 02:01 AM ISTಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಎಂದರೆ ಹೆಣ್ಣು ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಿರುವುದು, ರೈತರು, ಹಿಂದೂಗಳಿಗೆ ಹಾಗೂ ದಲಿತರ ಹಕ್ಕುಗಳಿಗೆ ಗ್ಯಾರಂಟಿ ಇಲ್ಲದಿರುವ ಗ್ಯಾರಂಟಿ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಟೀಕಿಸಿದ್ದಾರೆ.