ಸಮರ್ಥ್ ಪ್ರಯತ್ನಕ್ಕೆ ಫಲ: ಸಿದ್ದಪ್ಪ ಇತರರು ಮತ್ತೆ ಕಾಂಗ್ರೆಸ್ ವಶ
Apr 21 2024, 02:21 AM ISTಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಬೆಂಬಲಿಸಿದ್ದ ಚನ್ನಗಿರಿ ಕ್ಷೇತ್ರದ ಸಂತೇಬೆನ್ನೂರು ಮುಖಂಡರು, ಎಪಿಎಂಸಿ ಮಾಜಿ ಅಧ್ಯಕ್ಷ ಓ.ಸಿದ್ದಪ್ಪ ಮತ್ತು ಬೆಂಬಲಿಗರನ್ನು ಮರಳಿ ಕಾಂಗ್ರೆಸ್ಸಿಗೆ ಕರೆ ತರುವಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಅವರ ಹಿರಿಯ ಪುತ್ರ ಸಮರ್ಥ ಎಂ. ಶಾಮನೂರು ಶನಿವಾರ ಯಶಸ್ವಿಯಾಗಿದ್ದಾರೆ.