ಸೋಮವಾರಪೇಟೆಯ 108 ಬೂತ್ಗಳಲ್ಲಿ ಕಾಂಗ್ರೆಸ್ ಪ್ರಚಾರ ಬಿರುಸು: ಯಾಕೂಬ್
Apr 20 2024, 01:07 AM ISTಸೋಮವಾರಪೇಟೆಯ ೧೦೮ ಬೂತ್ಗಳಲ್ಲಿ ಈಗಾಗಲೇ ಎಂ.ಲಕ್ಷ್ಮಣ್ ಪರ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದ್ದು, ಹೋದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿಯ ಪರ ಜನರ ಒಲವು ವ್ಯಕ್ತವಾಗುತ್ತಿದೆ ಎಂದು ಕೆ.ಪಿ.ಸಿ.ಸಿ. ಸದಸ್ಯ ಹಾಗೂ ಸೋಮವಾರಪೇಟೆ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎ. ಯಾಕೂಬ್ ಹೇಳಿದ್ದಾರೆ.