• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಭ್ಯರ್ಥಿ ಪರ ಸಚಿವ ರಾಮಲಿಂಗರೆಡ್ಡಿ ಮತಯಾಚನೆ

May 06 2024, 12:31 AM IST
ಸುರಪುರ ಮತಕ್ಷೇತ್ರದ ಉಪಚುನಾಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರ ಪರ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಸವದತ್ತಿಯಲ್ಲಿ ಕಾಂಗ್ರೆಸ್‌ ಭರ್ಜರಿ ಪ್ರಚಾರ

May 06 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಸವದತ್ತಿ ಕ್ಷೇತ್ರದಾದ್ಯಂತ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶನಿವಾರ‌ ಭರ್ಜರಿ ಪ್ರಚಾರ ಕೈಗೊಂಡರು. ಮುನವಳ್ಳಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಬಳಿಕ ಕಿಟಧಾಳ, ಅರಟಗಲ್ ಹಾಗೂ ಬಸರಗಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಮತ ಯೋಚಿಸಿದರು

ಕಾಂಗ್ರೆಸ್‌ ಗ್ಯಾರಂಟಿ ಬಡವರಿಗೆ ಸಹಕಾರಿ

May 06 2024, 12:30 AM IST
ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳ ಮೂಲಕ ಒಂದು ಕುಟುಂಬಕ್ಕೆ ₹5000ದಂತೆ ವರ್ಷಕ್ಕೆ ₹ 60 ಸಾವಿರ ನೀಡುತ್ತಿದೆ, ನಿಮ್ಮ ಸಂಸಾರದ ಅಡಚಣೆ ನೀಗಿಸುವುದಕ್ಕಾಗಿ, ಪ್ರತಿ ತಿಂಗಳು ನಿಮ್ಮ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತಿದೆ

ಕಾಂಗ್ರೆಸ್‌ ಬೆಂಬಲಿಸಲು ವಿಶ್ವಕರ್ಮ ಸಮುದಾಯಕ್ಕೆ ಕೆ.ಪಿ. ನಂಜುಂಡಿ ಕರೆ

May 06 2024, 12:30 AM IST
ಬಿಜೆಪಿಯಲ್ಲಿ ಕೇವಲ ನನಗೆ ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಕೈ ಕಟ್ಟಿ ಹಾಕಿದರು ಸಮುದಾಯ ಸಮಸ್ಯೆಗಳಿಗೆ ಸ್ಪಂದಿಸಿಯೇ ಇಲ್ಲ, ಮತ್ತು ಸಮುದಾಯದವರಿಗೆ ಗೌರವ ನೀಡದಿರುವುದರಿಂದ ಮತ್ತೆ ತವರು ಪಕ್ಷ ಕಾಂಗ್ರೆಸ್‌ಗೆ ಬಂದಿದ್ದೇನೆ: ಕೆ.ಪಿ. ನಂಜುಂಡಿ

ದೇಶಾದ್ಯಂತ ಕಾಂಗ್ರೆಸ್‌ ಗೆಲ್ಲೋದು 40 ಸೀಟು ಮಾತ್ರ: ವಿಜಯೇಂದ್ರ

May 05 2024, 10:41 AM IST

ಕಾಂಗ್ರೆಸ್ ಪಕ್ಷದವರು ಅಧಿಕಾರ, ಹಣದ ಬಲದಿಂದ ಗೆಲ್ಲಲು ಹೊರಟಿದ್ದಾರೆ. ಅಪ್ಪಿತಪ್ಪಿ ರಾಜ್ಯದಲ್ಲಿ ಕಾಂಗ್ರೆಸ್ ಒಂದೆರಡು ಸೀಟು ಗೆದ್ದರೂ ದೇಶಾದ್ಯಂತ ಕಾಂಗ್ರೆಸ್ ಗೆಲ್ಲೋದು 40 ಸೀಟು ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ರೈತರ ₹3.50 ಲಕ್ಷ ಕೋಟಿ ಸಾಲ ಮನ್ನಾ

May 05 2024, 02:13 AM IST
ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿಸುವ ಮೂಲಕ ದೇಶದ ಸರ್ವ ಜನರ ಅಭಿವೃದ್ಧಿ ಮಾಡುವ ಎಲ್ಲ ಧರ್ಮಗಳನ್ನು ಒಗ್ಗೂಡಿಸಿಕೊಂಡು ಹೋಗುವ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ

ಗ್ಯಾರಂಟಿ ಅನುಷ್ಠಾನಕ್ಕೆ ಕಾಂಗ್ರೆಸ್‌ ಗೆಲ್ಲಿಸಿ: ಶಾಸಕ ಭಿಮಸೇನ ಚಿಮ್ಮನಕಟ್ಟಿ

May 05 2024, 02:09 AM IST
ಸಿಎಂ ಹಾಗೂ ನನಗೆ ಶಕ್ತಿ ತುಂಬಲು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳಿಸಬೇಕೆಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಮನವಿ ಮಾಡಿದರು.

ವೋಟ್‌ ಜಿಹಾದ್‌ ಮಾಡಿದರೆ ಲವ್‌ ಜಿಹಾದ್‌ ಬೆಂಬಲಿಸುವ ಕಾಂಗ್ರೆಸ್‌ ಅಧಿಕಾರದಲ್ಲಿರೊಲ್ಲ: ಸಿ.ಟಿ. ರವಿ

May 05 2024, 02:08 AM IST
ಜಾಗತಿಕವಾಗಿ ಭಾರತಕ್ಕೆ ಗೌರವ ದೊರೆಯುತ್ತಿದೆ. ಕಳೆದ ೧೦ ವರ್ಷಗಳಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭವ್ಯತೆಯ ಕಡೆಗೆ ಭಾರತ ಸಾಗುತ್ತಿದೆ. ನಾವು ತಪ್ಪು ಮಾಡಿದರೆ ಅದನ್ನು ಕಳೆದುಕೊಳ್ಳುತ್ತೇವೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.

ದೇಶ ಕಟ್ಟಿದ್ದು ಕಾಂಗ್ರೆಸ್‌, ಕ್ರೆಡಿಟ್‌ ಮಾತ್ರ ಬಿಜೆಪಿಗಾ ?: ಪ್ರದೀಪ್ ಈಶ್ವರ್

May 05 2024, 02:07 AM IST
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಮತ್ತು ಶಕುಂತಲಾ ಬಂಗಾರಪ್ಪ ಅವರ ಸಮಾಧಿಗೆ ಶಾಸಕ ಪ್ರದೀಪ್ ಈಶ್ವರ್ ನಮನ ಸಲ್ಲಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಅಲ್ಪಸಂಖ್ಯಾತರಿಗೆ ಮಾತ್ರ ನುಡಿದಂತೆ ನಡೆಯುವ ಕಾಂಗ್ರೆಸ್‌ ಸರ್ಕಾರ

May 05 2024, 02:05 AM IST
ಚನ್ನಮ್ಮನ ಕಿತ್ತೂರು ಪಟ್ಟಣದ ಕೋಟೆಯ ಮುಂಭಾಗದಲ್ಲಿ ಶನಿವಾರ ನಡೆದ ಬಿಜೆಪಿ ಪಕ್ಷದ ಪರ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 171
  • next >

More Trending News

Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved