ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ ಮಾದರಿ ರಾಜಕಾರಣಿ
Apr 18 2024, 02:22 AM ISTಜನ್ಮ ಭೂಮಿ ಋಣ ತೀರಿಸಲು ಮಿತ್ರ ಫೌಂಡೇಶನ್ ಸ್ಥಾಪಿಸಿ ತಾಲೂಕಿನ ಬಡವರು, ದೀನದಲಿತರ, ಹಿಂದುಳಿದ ವರ್ಗಗಳ ಏಳಿಗೆಗೆ, ದೇವಾಲಯಗಳ ಜೀರ್ಣೋದ್ದಾರಕ್ಕೆ, ಅನಾರೋಗ್ಯಕ್ಕೆ ತುತ್ತಾದವರಿಗೆ, ರೈತರಿಗೆ ನೆರವು, ಯುವಕರ ಕ್ರೀಡೆಗಳಿಗೆ ಪ್ರೋತ್ಸಾಹ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ನೆರವು ನೀಡುತ್ತಿದ್ದಾರೆ.