ಲೋಕಸಭೇಲಿ ಕಾಂಗ್ರೆಸ್ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ: ಸುನೀಲ್ ಬೋಸ್
Apr 18 2024, 02:17 AM ISTಕೇಂದ್ರದ ಬಿಜೆಪಿ ಸರ್ಕಾರದ ಜನ, ರೈತ ವಿರೋಧಿ ನೀತಿ ಹಾಗೂ ಬೆಲೆ ಏರಿಕೆಗೆ ಜನರು ನೆಮ್ಮದಿ ಜೀವನ ಸಾಧ್ಯವಿಲ್ಲ, ನೆಮ್ಮದಿ ಜೀವನ ಬೇಕಾದರೆ ಲೋಕಸಭೆಗೆ ಕಾಂಗ್ರೆಸ್ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ ಎಂದು ಲೋಕಸಭೆ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮನವಿ ಮಾಡಿದರು.