• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕದ ಗ್ಯಾರಂಟಿಗಳೇ ಕಾಂಗ್ರೆಸ್‌ ಗೆಲುವಿನ ದಡ ತಲುಪಿಸುವ ಪಂಚ ಅಂಬಿಗರು: ಖರ್ಗೆ

May 02 2024, 12:21 AM IST
ಕರ್ನಾಟಕದಲ್ಲಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆಯೇ ದೇಶದಾದ್ಯಂತ ಅನೇಕರು ಬೆರಗಾಗಿದ್ದಾರೆ. ನಮ್ಮಲ್ಲಿನ ಪಂಚ ಗ್ಯಾರಂಟಿಗಳು ಮನೆ ಮನ ತಲುಪಿವೆ. ಇದರಿಂದ ಜನರು ಖುಷಿಯಲ್ಲಿದ್ದಾರೆ. ಜನತೆಗೆ ನೆರವು ನೀಡಿದ ನಮಗೆ ಜನ ಪುನಃ ಶಕ್ತಿ ತುಂಬಲು ಉತ್ಸುಕರಾಗಿದ್ದಾರೆ.

ಶೋಷಿತರ ಪರವಿರುವ ಕಾಂಗ್ರೆಸ್‌ ಗೆಲ್ಲಿಸಿ

May 02 2024, 12:20 AM IST
ದಲಿತರು, ಹಿಂದುಳಿದವರು ಹಾಗೂ ಶೋಷಿತರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ನಾವು ಆಯ್ಕೆ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀನಿವಾಸ ಹೆಣ್ಣೂರ ಹೇಳಿದರು.

ಟಿಎಂಸಿ ಬದಲು ಬಿಜೆಪಿಗೆ ಮತ ಹಾಕುವುದು ಮೇಲು: ಕಾಂಗ್ರೆಸ್‌ ನಾಯಕ ಅಧೀರ್‌

May 02 2024, 12:19 AM IST
ಲೋಕಸಭೆ ಚುನಾವಣೆಯಲ್ಲಿ ಟಿಎಂಸಿಗೆ ಮತ ಹಾಕುವ ಬದಲು ಬಿಜೆಪಿಗೆ ಮತ ಹಾಕುವುದು ಮೇಲು ಎಂದು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಲು ಕ್ರಮ

May 02 2024, 12:18 AM IST
ಕನ್ನಡಪ್ರಭ ವಾರ್ತೆ ಕಾಗವಾಡ: ಈ ಬಾರಿ ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಭರವಸೆ ನೀಡಿದರು.

ಚಳ್ಳಕೆರೆ ಕ್ಷೇತ್ರದಲ್ಲೀಗ ಬಿಜೆಪಿ-ಕಾಂಗ್ರೆಸ್‌ ನಾಯಕರ ಲೀಡ್ ಲೆಕ್ಕಾಚಾರ

May 02 2024, 12:16 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಜಾರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಮತ ಬರುವ ವಿಶ್ವಾಸಕೇಂದ್ರದ ಸಾಧನೆ, ಜೆಡಿಎಸ್‌ ಮೈತ್ರಿಯಿಂದ ಬಿಜೆಪಿಗೆ ಜನಮತ ಎಂಬುದು ನಾಯಕರ ಅಂಬೋಣ

ಇಂಗನಕಲ್ ಗ್ರಾಮದಲ್ಲಿ ಕಾಂಗ್ರೆಸ್‌ ಮತಯಾಚನೆ

May 01 2024, 01:26 AM IST
ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆಯುವ ರ‍್ಕಾರವಾಗಿದ್ದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ೫ ಗ್ಯಾರಂಟಿಗಳನ್ನು ಜಾರಿಗೊಳಿಸಿ ರಾಜ್ಯದ ಪ್ರತಿ ಕುಟುಂಬಕ್ಕೆ ಅನುಕೂಲ ಮಾಡಿಕೊಟ್ಟಿದೆ.

ಶೋಷಿತರ ಅಭಿವೃದ್ಧಿಗೆ ಶ್ರಮಿಸುವ ಕಾಂಗ್ರೆಸ್‌ ಆಯ್ಕೆ ನಿಮ್ಮದಾಗಲಿ-ಸಚಿವ ಜಾರಕಿಹೊಳಿ

May 01 2024, 01:23 AM IST
ಈ ಬಾರಿಯ ಲೋಕಸಭಾ ಚುನಾವಣೆ ಸರ್ವಾಧಿಕಾರ ವರ್ಸಸ್ ಸಮಾನತೆಯ ಮೇಲೆ ನಡೆಯುತ್ತಿದೆ. ದೀನ ದಲಿತರ, ಬಡವರ, ಶೋಷಿತರ ಅಭಿವೃದ್ಧಿಗೆ ಸದಾ ಶ್ರಮಿಸುವ ಕಾಂಗ್ರೆಸ್ ಆಯ್ಕೆ ನಿಮ್ಮದಾಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತದಾರರಿಗೆ ಮನವಿ ಮಾಡಿದರು.

ಆತ್ಮಗೌರವವೆ ಕಾಂಗ್ರೆಸ್‌ ಧ್ಯೇಯ: ಸಚಿವ ಈಶ್ವರ ಖಂಡ್ರೆ

May 01 2024, 01:22 AM IST
ಸಮಾಜದ ಉಳಿವಿಗಾಗಿ, ಸಂವಿಧಾನದ ಸಂರಕ್ಷಣೆಗಾಗಿ ಕಾಂಗ್ರೆಸ್‌ ಗೆಲ್ಲಿಸುವಂತೆ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ ಮನವಿ ಮಾಡಿದರು. ನಗರದಲ್ಲಿ ದಲಿತ ಸಂರಕ್ಷಣಾ ಸಮಿತಿಗಳ ಐಕ್ಯ ಹೋರಾಟ ಸಮಿತಿ ಮತ್ತು ಸಂವಿಧಾನ ಸಂರಕ್ಷಣಾ ಸಮಿತಿ, ಬೀದರ್ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿಸಲಾಗಿತ್ತು.

ಪ್ರಜ್ವಲ್‌ ಕಾಮಕಾಂಡದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

May 01 2024, 01:21 AM IST
ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ವಿರುದ್ಧ ಮಂಗಳವಾರವೂ ಹುಬ್ಬಳ್ಳಿ, ಧಾರವಾಡ, ಕೋಲಾರ, ಚಿಕ್ಕಮಗಳೂರು, ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಮಹಿಳಾ ಸಬಲೀಕರಣ

May 01 2024, 01:20 AM IST
ಕಾಂಗ್ರೆಸ್ ಗ್ಯಾರಂಟಿಯಿಂದ ಭಯಗೊಂಡಿರುವ ಬಿಜೆಪಿ ಭ್ರಮನಿರಸನಗೊಂಡಿದೆ. ₹20 ವರ್ಷ ಆಳಿದ ಸಂಸದರ ಸಾಧನೆ ಶೂನ್ಯ
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 171
  • next >

More Trending News

Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved