ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಬೆಂಬಲಿಸಿ: ಸುನೀಲ್ ಬೋಸ್
Apr 15 2024, 01:19 AM ISTವಿಶ್ವ ಮಾನವ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಸಂವಿಧಾನ ಅಪಾಯದಲ್ಲಿದ್ದು, ಅದನ್ನು ರಕ್ಷಣೆ ಮಾಡಲು ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಿಳಿಸಿದರು.