''ಅತಿಥಿ ದೇವೋಭವ'' ಕಾದಂಬರಿ ಬಿಡುಗಡೆ
Apr 15 2024, 01:22 AM ISTಎಲ್ಲಾ ಕಾಲೇಜುಗಳಲ್ಲಿಯೂ ಅತಿಥಿ ಉಪನ್ಯಾಸಕರು ಇದ್ದಾರೆ. ಆದರೆ, ಅವರಿಗೆ ಸಿಗುತ್ತಿರುವ ಸವಲತ್ತು ಮತ್ತು ಸ್ಥಾನಮಾನವನ್ನು ಗಮನಿಸಿದಾಗ ಬೇಸರವಾಗುತ್ತದೆ. ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದರೂ ಅವರಿಗೆ ಸೇವಾಭದ್ರತೆ ಇಲ್ಲ. ಅವರಿಗೆ ನೀಡುತ್ತಿರುವ ಸಂಬಳ ಜೀವನ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ ಯಾವುದಕ್ಕೂ ಸಾಕಾಗುವುದಿಲ್ಲ