ಕುಡಿಯುವ ನೀರು, ಚರಂಡಿ ಕಾಮಗಾರಿ ಮುಗಿಸಿ
Oct 25 2025, 01:00 AM ISTನಗರಸಭಾ ವ್ಯಾಪ್ತಿಯಲ್ಲಿ ಸ್ಪಚ್ಛತೆ ಇಲ್ಲ, ಕಸವಿಲೇವಾರಿ ಆಗುತ್ತಿಲ್ಲ. ಕುಡಿಯುವ ನೀರು ಸಮರ್ಪಕವಾಗಿಲ್ಲ, ಚರಂಡಿಗಳೆಲ್ಲಾ ಹೂಳು ತುಂಬಿ ನಾರುತ್ತಿವೆ, ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಆದ್ದರಿಂದ ೧೫ನೇ ಹಣಕಾಸು ಅನುದಾನವನ್ನು ಸಮರ್ಪಕವಾಗಿ ಬಳಸಿ ಆದ್ಯತೆ ಮೇಲೆ ಕಾಮಗಾರಿಗಳನ್ನು ಮುಗಿಸಿ ಎಂದು ನಗರಸಭಾ ಸದಸ್ಯರು ಆಗ್ರಹಿಸಿದರು.