ತಿಂಗಳೊಳಗೆ ಹೊಸ ಡಿಸಿ ಕಚೇರಿ ಕಾಮಗಾರಿ ಪೂರ್ಣ: ಕೃಷ್ಣ ಭೈರೇಗೌಡ ಸೂಚನೆ
Jan 27 2025, 12:48 AM ISTಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಟ್ಟಡ ಕಾಮಗಾರಿ ಇನ್ನೊಂದು ತಿಂಗಳೊಳಗೆ ಸಂಪೂರ್ಣವಾಗಲಿದೆ. ರಾಜ್ಯ ಬಜೆಟ್ ಅಧಿವೇಶನದ ಬಳಿಕ ನೂತನ ಜಿಲ್ಲಾಧಿಕಾರಿ ಕಚೇರಿಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.